ಬ್ರೇಕಿಂಗ್ ನ್ಯೂಸ್
04-11-22 09:46 pm HK News Desk ಕರ್ನಾಟಕ
ಕಾರವಾರ, ನ.4 : ಸೇನಾ ಸಮವಸ್ತ್ರ ಧರಿಸಿಕೊಂಡು ತಾನು ಲೆಫ್ಟಿನೆಂಟ್ ಕರ್ನಲ್ ದರ್ಜೆಯ ಅಧಿಕಾರಿಯೆಂದು ಹೇಳಿ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಬಂಧಿತ ವ್ಯಕ್ತಿ.
ಪ್ರತೀ ದಿನ ಸೇನಾ ಸಮವಸ್ತ್ರ ಧರಿಸಿಕೊಂಡು ಬೈಕ್‌ನಲ್ಲೇ ಕಾರವಾರ, ಸೌತ್ ಗೋವಾ ಸುತ್ತಾಡುತ್ತಿದ್ದ ಈ ವ್ಯಕ್ತಿ ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಲವರಿಂದ ಹಣ ಪಡೆದಿದ್ದಾನೆ. ಹಲವರಿಂದ 65,000 ರೂ., 35,000 ರೂ. ಹೀಗೆ ಹಣ ಪಡೆದು ವಂಚಿಸಿರುವ ಹಾಕಿರುವ ಈ ವ್ಯಕ್ತಿ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದರು. ಒಬ್ಬರಿಂದಂತೂ 4 ಲಕ್ಷ ರೂ. ಪಡೆದಿದ್ದ. ಕಾರವಾರ ಕಡವಾಡ ಮಾರುತಿ ನಗರದ ಪ್ರಸಾದ್ ಎಂಬಾತನಿಗೆ ನೇವಿಯಲ್ಲಿ ಪಿಯೋನ್ ಕೆಲಸ ಕೊಡಿಸುವುದಾಗಿ 35,000 ರೂ. ಪಡೆದಿದ್ದ.
ಈತನ ಚಟುವಟಿಕೆಯನ್ನು ಗಮನಿಸುತ್ತಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ನಿಗಾ ಇರಿಸಿದ್ದರು. ನಕಲಿ ಅನ್ನುವುದು ತಿಳಿಯುತ್ತಿದ್ದಂತೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯಲ್ಲಿ 66,000 ರೂ. ನಗದು ಸಿಕ್ಕಿದ್ದು, ಆರೋಪಿ ವಿರುದ್ಧ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Karwar Man cheats people stating that he is a Military officer and has been arrested by the police.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am