ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am