ಬ್ರೇಕಿಂಗ್ ನ್ಯೂಸ್
12-11-22 08:37 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.12: ಮೈಸೂರು ನಮ್ಮ ಸ್ವಾಭಿಮಾನದ ಸಾಂಸ್ಕೃತಿಕ ಕೇಂದ್ರ. ಮೈಸೂರು ಮಹಾರಾಣಿಯನ್ನ ಬಂಧಿಸಿ, ಮೋಸದಿಂದ ರಾಜ್ಯಭಾರ ಮಾಡಿದ ವ್ಯಕ್ತಿ ಟಿಪ್ಪು. ಅಂಥ ಟಿಪ್ಪು ಹೆಸರಲ್ಲಿ ನೂರು ಅಡಿ ಅಲ್ಲ, ಒಂದಿಂಚು ಟಿಪ್ಪು ಮೂರ್ತಿಯನ್ನ ಕೂರಿಸೋದಕ್ಕೂ ಬಿಡೋದಿಲ್ಲ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಮತ್ತೆ ಗುಡುಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ತನ್ವೀರ್ ಸೇಠ್ ವಿರುದ್ಧ ಮುತಾಲಿಕ್ ಕಿಡಿಕಾರಿದ್ದು ಮುಸ್ಲಿಮರಲ್ಲಿ ಮೂರ್ತಿ ಪೂಜೆ ಇಲ್ಲ, ಅಲ್ಲಾನನ್ನ ಬಿಟ್ಟರೆ ಪೈಗಂಬರ್‌ರನ್ನೂ ಪೂಜಿಸಲ್ಲ. ಇವರು 100 ಅಡಿಯ ಟಿಪ್ಪು ಮೂರ್ತಿ ಇಡ್ತೀವಿ ಅನ್ನೋದು ಧೂರ್ತತನ, ಸೊಕ್ಕಿನ ಮಾತು. ಮುಸ್ಲಿಮರು ಮೂರ್ತಿ ಪೂಜೆ ಪ್ರಾರಂಭಿಸಿದ್ದೇವೆ ಎಂದು ಒಪ್ಪಿಕೊಂಡಂತೆ ಆಯ್ತು.
ಇಸ್ಲಾಂನಲ್ಲಿ ಮೂರ್ತಿ ಪೂಜೆ ಇಲ್ಲ ಅಂತ ಒಪ್ಪಿಕೊಳ್ಳಬೇಕು, ಇದ್ರೆ ನಮ್ಮ ಎಲ್ಲೆಲ್ಲ ದೇವಸ್ಥಾನ ಆಕ್ರಮಿಸಿಕೊಂಡಿದ್ದಾರೋ ಅವೆಲ್ಲವನ್ನೂ ಬಿಟ್ಟು ಕೊಡಬೇಕು. ಜ್ಞಾನವ್ಯಾಪಿ, ಮಳಲಿ, ಶ್ರೀರಂಗಪಟ್ಟಣದ ಹನುಮನ ಮಂದಿರವನ್ನ ಬಿಟ್ಟು ಕೊಡಬೇಕು. ಮುಸ್ಲಿಂ ಮುಖಂಡರು ತನ್ವೀರ್ ಸೇಠ್ ವಿರುದ್ಧ ಫತ್ವಾ ಹೊರಡಿಸಬೇಕು, ಬಹಿಷ್ಕಾರ ಹಾಕಬೇಕು ಎಂದರು. ಏನೇ ಆಗ್ಲಿ, ಯಾವುದೇ ಪರಿಸ್ಥಿತಿಯಲ್ಲೂ ಮೈಸೂರಲ್ಲಿ ಮೂರ್ತಿ ನಿರ್ಮಾಣಕ್ಕೆ ಬಿಡಲ್ಲ. ಬಾಬ್ರಿ ಮಸೀದಿ ಒಡೆದ ರೀತಿ ಲಕ್ಷಾಂತರ ಜನ ಬಂದು ಮೂರ್ತಿಯನ್ನ ಒಡೆದು ಹಾಕುತ್ತೇವೆ ಎಂದು ಹೇಳಿದರು.
On 11th November 2022, Sri Ram Sena chief Pramod Muthalik said that if Karnataka Congress MLA Tanveer Seth installs a statue of Tipu Sultan then it will be demolished just like the Babri disputed structure was demolished in Ayodhya. Pramod Muthalik gave this statement in response to the announcement of installing a statue of Tipu Sultan in Mysore or Srirangpattanam by Congress MLA Tanveer Seth.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm