ಬ್ರೇಕಿಂಗ್ ನ್ಯೂಸ್
16-11-22 04:51 pm Bangalore Correspondent ಕರ್ನಾಟಕ
ಬೆಂಗಳೂರು, ನ.16 : ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೋದು ಗ್ಯಾರಂಟಿ ಎಂದು ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ಗರಂ ಆಗಿದೆ.
ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಹಿಂದೆ ಬ್ಯಾರಿಕೇಡ್ ಮುರಿದಿದ್ದ ಸಂಸದ ಪ್ರತಾಪ್ ಸಿಂಹ ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು, ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿ ಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.
ಹಿಂದೆ ಬ್ಯಾರಿಕೆಡ್ ಮುರಿದಿದ್ದ ಸಂಸದ @mepratap ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
— Karnataka Congress (@INCKarnataka) November 16, 2022
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು,
ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ?
After being warned by Hindu activists and the BJP MP for Mysuru Kodagu Pratap Simha, authorities in Karnataka have changed the shape of dome-like structures atop bus stops in the city.The activists and the MP claimed that the three domes, one big and two smaller ones, had given the bus stops the look of a mosque.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
06-02-25 09:32 pm
HK News Desk
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm