ಬ್ರೇಕಿಂಗ್ ನ್ಯೂಸ್
28-11-22 08:39 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 9, 2023ರಿಂದ ಮಾರ್ಚ್ 29, 2023ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 9, 2023 ಗುರುವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಕನ್ನಡ/ಅರೇಬಿಕ್ ಪರೀಕ್ಷೆ ನಡೆಯಲಿದೆ. ಮಾರ್ಚ್ 10, 2023 ಶುಕ್ರವಾರ ಯಾವುದೇ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 11, 2023 ಶನಿವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮಾರ್ಚ್ 13, 2023 ಸೋಮವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮಾರ್ಚ್ 14, 2023 ಮಂಗಳವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ ಪರೀಕ್ಷೆ ನಡೆಯಲಿದೆ.
ಮಾರ್ಚ್ 15, 2023 ಬುಧವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಪರೀಕ್ಷೆ ನಡೆಯಲಿದೆ.
ಮಾರ್ಚ್ 16, 2023 ಗುರುವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ ನಡೆಯಲಿದೆ.
ಮಾರ್ಚ್ 17, 2023 ಶುಕ್ರವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆಂಡ್ ವೆಲ್‌ನೆಸ್ ಪರೀಕ್ಷೆ ನಡೆಯಲಿದೆ.
ಮಾರ್ಚ್ 18, 2023 ಶನಿವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಭೂಗೋಳಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮಾರ್ಚ್ 20, 2023 ಸೋಮವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮಾರ್ಚ್ 21, 2023 ಮಂಗಳವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಹಿಂದಿ ಪರೀಕ್ಷೆ ನಡೆಯಲಿದೆ.
ಮಾರ್ಚ್ 22, 2023 ಬುಧವಾರದಂದು ಯುಗಾದಿ ರಜೆ ಇರುತ್ತದೆ. ಹೀಗಾಗಿ, ಪರೀಕ್ಷೆ ಇರುವುದಿಲ್ಲ. ಮರುದಿನ ಇಂಗ್ಲಿಷ್ ಪರೀಕ್ಷೆಗೆ ಓದಲು ಈ ರಜೆ ಬಳಸಬಹುದು.
ಮಾರ್ಚ್ 23, 2023 ಗುರುವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ಮಾರ್ಚ್ 24, 2023 ಶುಕ್ರವಾರದಂದು ಯಾವುದೇ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 25, 2023 ಶನಿವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮಾರ್ಚ್ 27, 2023 ಸೋಮವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ ನಡೆಯಲಿದೆ. ಮಂಗಳವಾರ ರಜೆ, ಯಾವುದೇ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 29, 2023 ಬುಧವಾರದಂದು ಬೆಳಗ್ಗೆ 10.15 ಗಂಟೆಯಿಂದ 1.30 ಗಂಟೆಯವರೆಗೆ ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕವಿಜ್ಞಾನ ಪರೀಕ್ಷೆ ನಡೆಯಲಿದೆ.
The Department of Pre University Education, Karnataka will start the second pre-university certificate (PUC) exams from March 9, 2023. The 2nd PUC final exam time table 2023 has been announced by the Minister of School Education in the state, BC Nagesh through his official Twitter handle. The Karnataka 2nd PUC final exam will be held in a single session from 10:15 am to 1:30 pm.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm