ಬ್ರೇಕಿಂಗ್ ನ್ಯೂಸ್
03-12-22 01:03 pm HK News Desk ಕರ್ನಾಟಕ
ಶಿವಮೊಗ್ಗ, ಡಿ.3: ಗಡೀಪಾರು ಶಿಕ್ಷೆಗೆ ಹೆದರಿ ವಿಷ ಸೇವಿಸಿದ್ದ ಕ್ರಿಮಿನಲ್ ಆರೋಪಿ ಸುಹೇಲ್ ಕೋಬ್ರಾ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ನಿವಾಸಿಯಾಗಿರು ಸುಹೇಲ್ ನ.28ರಂದು ಮನೆಯಲ್ಲಿ ವಿಷ ಸೇವಿಸಿದ್ದ. ತೀರ್ಥಹಳ್ಳಿ ಸರಕಾರಿ ಆಸ್ಪತ್ರೆ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸುಹೇಲ್ ಗೆ ಚಿಕಿತ್ಸೆ ನೀಡಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೇನಪೋಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ 1 ಗಂಟೆಗೆ ಸಾವನ್ನಪ್ಪಿದ್ದಾನೆ.
ಸುಹೇಲ್ ವಿರುದ್ದ ತೀರ್ಥಹಳ್ಳಿ ಹಾಗು ಮಾಳೂರು ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣ ದಾಖಲಾಗಿದ್ದವು. ಹಾಗಾಗಿ, ಆತನನ್ನು ಎರಡು ವರ್ಷ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲು ಆದೇಶವಾಗಿತ್ತು. ಗಡಿಪಾರು ಆದೇಶಕ್ಕೆ ಬೆದರಿದ್ದ ಆರೋಪಿ, ಪೊಲೀಸ್ ನೋಟಿಸ್ ತಲುಪಿದ ಬೆನ್ನಲ್ಲೇ ವಿಷ ಸೇವಿಸಿದ್ದ.
Suhail Cobra, a criminal accused in the case, who consumed poison fearing deportation, died at a hospital in Mangaluru on Monday.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm