ಬ್ರೇಕಿಂಗ್ ನ್ಯೂಸ್
07-12-22 10:58 pm HK News Desk ಕರ್ನಾಟಕ
ಬೆಳಗಾವಿ, ಡಿಸೆಂಬರ್ 07; ಸ್ಪೈಸ್‌ಜೆಟ್ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ.
ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್ ಜೆಟ್ ಬೆಳಗಾವಿಯಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುತ್ತಿದೆ. ಇದರಿಂದಾಗಿ ಪ್ರಮುಖ ನಗರಗಳಿಗೆ ಬೆಳಗಾವಿಯಿಂದ ವಿಮಾನ ಸಂಪರ್ಕ ಕಡಿತಗೊಳ್ಳಲಿದೆ.
ಸ್ಪೈಸ್‌ಜೆಟ್ ಬೆಳಗಾವಿ-ನವದೆಹಲಿ ನಡುವೆ ಸಹ ನೇರ ವಿಮಾನ ಸೇವೆ ಒದಗಿಸುತ್ತಿತ್ತು. ಈ ವಿಮಾನ ಸಹ ಡಿಸೆಂಬರ್ 10ರ ಬಳಿಕ ಸ್ಥಗಿತಗೊಳ್ಳಲಿದೆ. ಆದ್ದರಿಂದ ಬೆಳಗಾವಿಯಿಂದ ದೆಹಲಿಗೆ ಹೋಗುವವರು 5 ಗಂಟೆ ಪ್ರಯಾಣ ಮಾಡಿ, ಸಂಪರ್ಕ ವಿಮಾನ ಹತ್ತಿ ದೆಹಲಿಗೆ ಹೋಗಬೇಕಿದೆ.
ಬೆಳಗಾವಿ-ಮುಂಬೈ, ಬೆಳಗಾವಿ-ಹೈದರಾಬಾದ್ ನಡುವಿನ ವಿಮಾನ ಸೇವೆಯನ್ನು ಕೆಲವು ದಿನಗಳ ಹಿಂದೆ ಸ್ಥಗಿತಗೊಳಿಸಿತ್ತು. ಬೆಳಗಾವಿ-ನವದೆಹಲಿ ವಿಮಾನ ಸೇವೆಯ ಬುಕ್ಕಿಂಗ್ ಅನ್ನು ಸಹ ಸ್ಪೈಸ್ ಜೆಟ್ ರದ್ದುಗೊಳಿಸಿದೆ.
ಕಳೆದ ಮೂರು ವರ್ಷಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಗಳು ರದ್ದುಗೊಂಡಿವೆ.
Low-cost carrier SpiceJet to suspend operations from Belagavi Airport from December 10. The airline currently has one scheduled services to the airport – from Delhi (DEL). Spicejet had operated flights on Delhi=Belagavi-Delhi on daily basis so far with very good load factor. It is matter of concern that Belagavi airport loosing connections to major cities.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm