ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm