ಬ್ರೇಕಿಂಗ್ ನ್ಯೂಸ್
14-12-22 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಗರ್ಭಪಾತದ ಮಾತ್ರೆ ನುಂಗಿದ ಪರಿಣಾಮ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾಳೆ. ಅಬಾರ್ಶನ್ ಮಾತ್ರೆ ಸೇವಿಸಿದ ಬಳಿಕ ಉಂಟಾದ ರಕ್ತಸ್ರಾವ ಹಾಗೂ ನೋವಿನಿಂದ ಮಹಿಳೆ ಮೃತಪಟ್ಟ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ಕುಶ್ವಾಸ್ ಎಂಬಾಕೆಯೆ ಸಾವನ್ನಪ್ಪಿದ ಮಹಿಳೆ. 2016ರಲ್ಲಿ ದೇವಬ್ರತ್ ಜೊತೆ ಪ್ರೀತಿಯ ವಿವಾಹವಾಗಿತ್ತು. ಖಾಸಗಿ ಕಂಪನಿಯಲ್ಲಿ ಗಂಡ ಕೆಲಸ ಮಾಡುತ್ತಿದ್ದರೆ, ಹೆಂಡತಿ ಗೃಹಿಣಿಯಾಗಿದ್ದಳು. ದಂಪತಿಗೆ 11 ತಿಂಗಳಿನ ಗಂಡು ಮಗುವಿದೆ. ಈ ನಡುವೆ ಪ್ರೀತಿ ಮತ್ತೆ ಗರ್ಭ ಧರಿಸಿದ್ದರು. ಚಿಕ್ಕ ಮಗುವಿದ್ದು, ಈಗಲೇ ಮತ್ತೊಂದು ಮಗು ಬೇಡವೆಂದು ಅಬಾರ್ಶನ್ ಮಾತ್ರೆ ಸೇವಿಸುವುದಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗಂಡ ಮಾತ್ರೆ ಬೇಡ, ಆಸ್ಪತ್ರೆಗೆ ಹೋಗೋಣ ಎಂದು ಹೇಳಿದ್ದರಂತೆ.ಆದರೆ, ಈ ನಡುವೆ ಗಂಡನಿಗೆ ತಿಳಿಸದೇ ಮಾತ್ರೆ ನುಂಗಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಹೊಟ್ಟೆನೋವು ಹಾಗೂ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಆಗಿದ್ದು, ದಿಢೀರ್ ಅರೆ ಪ್ರಜ್ಞಾವಸ್ಥೆಗೆ ತಲುಪಿಸಿದ್ದಾರೆ. ಆ ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಕೂಡಾ ದಾಖಲಾಗಿದೆ.
A 33-year-old married woman is reported to have died after taking abortion pills without medical supervision. Begur police have opened a case of unnatural death but her family doesn’t suspect any foul play. Priti Kushwaha, a sales manager at an e-commerce firm, took a pregnancy test at her home in New Mico Layout on Saturday and it came back positive.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm