ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್‌ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್‌ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm