ಬ್ರೇಕಿಂಗ್ ನ್ಯೂಸ್
23-12-22 06:51 pm HK News Desk ಕರ್ನಾಟಕ
ನವದೆಹಲಿ, ಡಿ 23: ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಇದೀಗ ದೇಶದ ಅತೀ ದೊಡ್ಡ ಹೋಲ್ ಸೇಲ್ ಮತ್ತು ಫುಡ್ ರೀಟೈಲ್ ಸಂಸ್ಥೆ "ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ಇಂಡಿಯಾವನ್ನು" 2,850 ಕೋಟಿ ರೂಪಾಯಿಗೆ ಖರೀದಿಸಿರುವುದಾಗಿ ಉಭಯ ಕಂಪನಿಗಳು ಘೋಷಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಪ್ಪಂದದೊಂದಿಗೆ ಜಗತ್ತಿನ 5ನೇ ಅತೀ ದೊಡ್ಡ ಆರ್ಥಿಕತೆಯಿಂದ ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ನಿರ್ಗಮಿಸಿದಂತಾಗಿದೆ. 2003ರಲ್ಲಿ ಜರ್ಮನ್ ಮೂಲದ ಮೆಟ್ರೋ ಭಾರತದಲ್ಲಿ ಆರಂಭಗೊಂಡಿತ್ತು.
ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಕ್ಯಾಶ್ ಆಯಂಡ್ ಕ್ಯಾರಿ ವಹಿವಾಟನ್ನು ಆರಂಭಿಸಿದ್ದ ಮೊದಲ ಕಂಪನಿ ಮೆಟ್ರೋ ಎಂಬ ಹೆಗ್ಗಳಿಕೆ ಪಡೆದಿತ್ತು. ಭಾರತದ 21 ನಗರಗಳಲ್ಲಿ ಮೆಟ್ರೋ ಸಂಸ್ಥೆಯ 31 ಬೃಹತ್ ಮಳಿಗೆಗಳಿದ್ದು, 3,500 ಮಂದಿ ನೌಕರರನ್ನು ಹೊಂದಿರುವುದಾಗಿ ವರದಿ ತಿಳಿಸಿದೆ.
ಇದೀಗ ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಪ್ರಮುಖ ನಗರಗಳಲ್ಲಿರುವ ಮೆಟ್ರೋ ಇಂಡಿಯಾದ ಮಳಿಗೆಗಳ ವಹಿವಾಟನ್ನು ತನ್ನ ಸುಪರ್ದಿಗೆ ಪಡೆದಂತಾಗಿದೆ.
ಮೆಟ್ರೋ ಸಂಸ್ಥೆ 30 ಲಕ್ಷಕ್ಕೂ ಅಧಿಕ ಗ್ರಾಹಕರನ್ನು ಹೊಂದಿದೆ. 2022ರ ಸೆಪ್ಟೆಂಬರ್ 30ರವರೆಗಿನ ಆರ್ಥಿಕ ವರ್ಷದಲ್ಲಿ ಮೆಟ್ರೋ ಇಂಡಿಯಾ ಬರೋಬ್ಬರಿ 7,700 ಕೋಟಿ ರೂಪಾಯಿ ವಹಿವಾಟು ನಡೆಸಿದೆ ಎಂದು ವರದಿ ವಿವರಿಸಿದೆ.
India's Reliance Retail Ventures said on Thursday it had agreed to buy German retailer Metro AG's Indian unit for Rs 28.5 billion ($344 million) as it makes aggressive strides in the retail industry.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm