ಬ್ರೇಕಿಂಗ್ ನ್ಯೂಸ್
24-12-22 04:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ರಾಜಕುಮಾರ್ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದು ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್ ಮತ್ತು ತಂಡ ಹಲ್ಲೆ ನಡೆಸಿದೆ.
ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪುನೀತ್ ಕೆರೆಹಳ್ಳಿಯನ್ನು ಅಡ್ಡಗಟ್ಟಿದ ಶಿವಕುಮಾರ್ ಮತ್ತು ತಂಡದವರು ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯತ್ತಿದ್ದಂತೆ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.
ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ, ಪುನೀತ್ ರಾಜ್‌ಕುಮಾರ್ ಕುರಿತಾಗಿ ಅವಹೇಳನ ರೀತಿಯಲ್ಲಿ ಮಾತನಾಡಿದ್ದ ಎನ್ನಲಾಗಿದೆ. ಅದೇ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಅದೇ ವಿಚಾರ ವಿಕೋಪಕ್ಕೆ ತಿರುಗಿ ಶುಕ್ರವಾರ ರಾತ್ರಿ ಪುನೀತ್ ಕೆರೆಹಳ್ಳಿಯೇ ಚಾಮರಾಜಪೇಟೆ ಬಳಿ ಬಂದಿದ್ದೇನೆ ಎಂದು ಅಹ್ವಾನ ನೀಡಿದ್ದಾನೆ. ಆಗ ಸ್ಥಳಕ್ಕೆ ಬಂದ ಶಿವಕುಮಾರ್ ಮತ್ತು ತಂಡದವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಪುನೀತ್ ಕೆರೆಹಳ್ಳಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Right wing leader #PuneethKerehalli was assaulted by #ProKannada organisation leader #ShivKumar & his team for allegedly speaking ill about later actor #PuneetRajKumar. #KaRaVe wanted him to apologise for his statement. However, Puneet was assaulted when he refused.#Karnataka pic.twitter.com/BOSSNOdCdS
— Hate Detector 🔍 (@HateDetectors) December 24, 2022
Bangalore Puneet Kerehalli assaulted beaten by group after Offensive comments against Puneeth Rajkumar. Video of thrashing goes viral.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm