ಬ್ರೇಕಿಂಗ್ ನ್ಯೂಸ್
27-12-22 06:49 pm HK News Desk ಕರ್ನಾಟಕ
ಮೈಸೂರು, ಡಿ.27 : ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತ ಆದಕೂಡಲೇ ಕಾರಿನ ಬಲೂನ್ ಓಪನ್ ಆಗಿದ್ದರಿಂದ ಒಳಗಿದ್ದವರಿಗೆ ಹೆಚ್ಚಿನ ಹಾನಿ ಆಗಿಲ್ಲ. ಪ್ರಹ್ಲಾದ್ ಮೋದಿ ಅವರ ಪುತ್ರ ಹಾಗೂ ಸೊಸೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಪ್ರಹ್ಲಾದ್ ಮೋದಿ ಕುಟುಂಬ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಮೈಸೂರು ಹೊರವಲಯದ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದ್ದು ಅಪಘಾತದ ಬೆನ್ನಲ್ಲೇ ಪೊಲೀಸರು ಕಾರನ್ನ ಲಿಫ್ಟ್ ಮಾಡಿದ್ದಾರೆ. ಕಾರಿನಲ್ಲಿ ಒಟ್ಟು 5 ಮಂದಿ ಪ್ರಯಾಣ ಮಾಡುತ್ತಿದ್ದರು. ಸಂಸದ ಪ್ರತಾಪಸಿಂಹ ಆಸ್ಪತ್ರೆಗೆ ಭೇಟಿ ನೀಡಿದ್ದು ಪ್ರಹ್ಲಾದ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಪ್ರಹ್ಲಾದ ಮೋದಿ ಮೈಸೂರಿಗೆ ಬರುವುದು ಮೊದಲೇನಲ್ಲ. ಅರಮನೆಗೆಲ್ಲ ಬಂದು ಹೋಗಿದ್ದಾರೆ. ಈಗ ಬಂಡೀಪುರಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ನಾವು ಕುಟುಂಬದ ಬಗ್ಗೆ ಕೇರ್ ತಗೊಂಡಿದ್ದೇವೆ ಎಂದು ಸಂಸದ ಹೇಳಿದ್ದಾರೆ.
Prahlad Modi, brother of Prime Minister Narendra Modi, and his family members sustained injuries when the car in which they were travelling met with an accident on the Mysuru-Nanjangud highway on December 27. The Mysuru South police, who confirmed the incident, said that the family has been shifted to JSS Hospital for treatment and described the injuries as minor in nature. The injured have been shifted to.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm