ಬ್ರೇಕಿಂಗ್ ನ್ಯೂಸ್
28-12-22 04:04 pm HK News Desk ಕರ್ನಾಟಕ
ಮಂಡ್ಯ, ಡಿ.28: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಮಂಡ್ಯದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತದಿಂದ ಅಭಿಷೇಕ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರು ಕಳೆದ 52 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸದೆ, ಬೇಡಿಕೆಯನ್ನ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.


30ಕ್ಕೂ ಹೆಚ್ಚು ರೈತರು ತಮ್ಮ ಕೈಯಿಂದ ರಕ್ತ ಬಸಿದುಕೊಂಡು ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ. ಇಂಜೆಕ್ಷನ್ ಟ್ಯೂಬ್ ನಲ್ಲಿ ರಕ್ತ ಬಸಿದು ಸಿಎಂ ಬೊಮ್ಮಾಯಿ ಅವರ ಪ್ರತಿಮೆಗೆ ರಕ್ತದ ಭಿಷೇಕ ಮಾಡಿದ್ದಾರೆ. ಆಮೂಲಕ ಬಿಜೆಪಿ ಸರಕಾರವನ್ನು ಅಣಕಿಸಿದ್ದಾರೆ. ಆಡಳಿತಕ್ಕೆ ಧಿಕ್ಕಾರ ಕೂಗಿದ್ದಾರೆ. ಇದಾಗುತ್ತಿದ್ದಂತೆ ರೈತರನ್ನ ಪೊಲೀಸರು ಬಂಧಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ.29 ರಂದು ಮಂಡ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಷಾಗೆ ಬಿಸಿ ಮುಟ್ಟುವ ಸಾಧ್ಯತೆ ಕಂಡುಬಂದಿದೆ. ಅಮಿತ್ ಷಾ ಒಂದು ಲಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ.
Farmers in Mandya have performed blood abhishekam to the statue of Chief Minister Basavaraj Bommai, demanding scientific price for various crops, including sugarcane.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm