ಬ್ರೇಕಿಂಗ್ ನ್ಯೂಸ್
29-12-22 09:09 pm HK News Desk ಕರ್ನಾಟಕ
ಶಿವಮೊಗ್ಗ, ಡಿ 29: ಹಿಂದು ಜಾಗರಣಾ ವೇದಿಕೆ ತ್ರೈವಾರ್ಷಿಕ ಪ್ರಾಂತ ಸಮ್ಮೇಳದನದಲ್ಲಿ ನೀಡಿದ್ದ ಪ್ರಚೋಧನಾಕಾರಿ ಹೇಳಿಕೆಗಾಗಿ ಮಧ್ಯಪ್ರದೇಶದ ಭೂಪಾಲ್‌ನ ಲೋಕಸಭಾ ಕ್ಷೇತ್ರದ ಸದಸ್ಯೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮೇಲೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೀಡಿದ ದೂರಿನ ಅನ್ವಯ ಬುಧವಾರ ಎಫ್‌ಐಆರ್ ದಾಖಲಾಗಿದೆ. ಡಿ.25ರಂದು ಎನ್‌ಇಎಸ್ ಮೈದಾನದಲ್ಲಿ ನಡೆದಿದ್ದ ಪ್ರಾಂತ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದ ಪ್ರಜ್ಞಾ ಸಿಂಗ್ ಠಾಕೂರ್, ಕೋಮುಗಲಭೆ ಮತ್ತು ಹಿಂಸಾಚಾರಕ್ಕೆ ಪ್ರಚೋಧನೆ ನೀಡುವಂತಿದೆ. ಹಾಗಾಗಿ ಸಂಸದೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ದೂರು ನೀಡಿತ್ತು.
ನಮ್ಮ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿಯಾಗಬಾರದು. ಲವ್ ಜಿಹಾದ್ ಮಾಡುವವರಿಗೆ ತಕ್ಕ ಶಾಸ್ತಿ ಮಾಡಬೇಕು. ಹೆಣ್ಣು ಮಕ್ಕಳ ರಕ್ಷಣೆಗೆ ಒತ್ತು ನೀಡಬೇಕು. ಇದಕ್ಕಾಗಿ ಪ್ರತಿ ಮನೆಯಲ್ಲೂ ಶಸ್ತ್ರಗಳನ್ನು ಇಟ್ಟುಕೊಳ್ಳಬೇಕು. ತರಕಾರಿ ಕೊಯ್ಯುವ ಚಾಕು ಕೂಡ ಹರಿತವಾಗಿಟ್ಟುಕೊಳ್ಳಬೇಕು. ಹೆಣ್ಣು ಮಕ್ಕಳನ್ನು ತಿರುಗಾಡುವ ಆಟಂಬಾಂಬ್ ಮಾಡುವಂತೆ ಪ್ರಚೋದನೆ ನೀಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ.
Shivamogga Police on Wednesday registered an FIR against BJP MP Pragya Thakur for her provocative remarks in her speech in the city on Sunday. The FIR was registered at Kote Police Station here after activists and the KPCC district unit filed a complaint against the MP. BJP Member of Parliament from Bhopal in Madhya Pradesh, Thakur had said Hindus have the right to respond to those who attack them and their dignity, even as she spoke about the killing of Hindu activists.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm