ಬ್ರೇಕಿಂಗ್ ನ್ಯೂಸ್
16-10-20 05:18 pm Mysore Correspondent ಕರ್ನಾಟಕ
ಮೈಸೂರು, ಅಕ್ಟೋಬರ್ 16: ಮೈಸೂರು ವಿಶ್ವವಿದ್ಯಾಲಯ ತನ್ನ 100ನೇ ಘಟಿಕೋತ್ಸವದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.
ಈ ಕುರಿತು ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಸುಧಾಮೂರ್ತಿ ಕೈಗೊಂಡಿರುವ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಹಾಗೂ ಅವರ ವೈಯಕ್ತಿಕ ಸಾಧನೆ ಪರಿಗಣಿಸಿ ಅವರಿಗೆ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದರು.
The prestigious University of Mysore has elected Sudha Murthy for an honorary doctorate which will be presented at this year's 100th convocation.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm