ಬ್ರೇಕಿಂಗ್ ನ್ಯೂಸ್
07-01-23 07:36 pm HK News Desk ಕರ್ನಾಟಕ
ದಾವಣಗೆರೆ, ಜ.7: ಸೋನಿಯಾ ಗಾಂಧಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರನ್ನು ಪಮರೇನಿಯನ್ ನಾಯಿ ಅನ್ನೋಕೆ ಆಗುತ್ತಾ' ಎಂದು ನಳಿನ್ಕುಮಾರ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲು ಪ್ರಶ್ನಿಸಿದರು.
ಬಿಜೆಪಿಯಿಂದ ನಡೆದ ವೃತ್ತಿಪರರು ಮತ್ತು ಕೀ ವೋಟರ್ಸ್ ಸಮಾವೇಶದ ಬಳಿಕ ಮಾತನಾಡಿದ ಅವರು, 'ಸಮಾಜವಾದಿ ಚಿಂತಕರು ಬಾಲಿಶ ಹೇಳಿಕೆ ನೀಡುವ ಮೂಲಕ ರಾಜಕೀಯಕ್ಕೆ ಹಾಗೂ ಮುಖ್ಯಮಂತ್ರಿಗೆ ಅಪಮಾನ ಮಾಡಿದ್ದಾರೆ. ಹಿಂದೂ ಸಮಾಜವನ್ನು ಅವಮಾನ ಮಾಡಿರುವುದು ಅವರ ಬೌದ್ಧಿಕ ದಿವಾಳಿತನ ತೋರಿಸುತ್ತದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

ಸಿದ್ದರಾಮಯ್ಯ ಅವರಿಗೆ ಮಾನಸಿಕ ಸಮಸ್ಯೆಗಳು ಶುರುವಾಗಿವೆ. ಸನಾತನ ಧರ್ಮ ಭಾರತೀಯರ ಪ್ರತೀಕವಾಗಿದೆ' ಎಂದು ಹೇಳಿದರು.
ಇಡೀ ರಾಜ್ಯವನ್ನೇ ಶಾಪಿಂಗ್ ಮಾಲ್ ಮಾಡಿದ್ದು, ಭ್ರಷ್ಟಾಚಾರ, ಕಮಿಷನ್ ಏಜೆಂಟ್ಗಿರಿ ತಂದಿದ್ದು ಕಾಂಗ್ರೆಸ್' ಎಂದು ಲೇವಡಿ ನಳಿನ್ಕುಮಾರ್ ಟೀಕಿಸಿದರು.
'Siddaramaiah, who was sitting in front of Sonia Gandhi with his hands tied, turned into a Pomeranian dog,' Nalinkumar BJP state unit president Nalinkumar Kateelu questioned. Speaking after the conference of professionals and key voters held by BJP on Friday, he said, 'Socialist thinkers have insulted politics and the Chief Minister by making childish statements. He told reporters that insulting Hindu society shows his intellectual bankruptcy.
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm