ಬ್ರೇಕಿಂಗ್ ನ್ಯೂಸ್
13-01-23 12:18 pm HK News Desk ಕರ್ನಾಟಕ
ಮಂಜೇಶ್ವರ, ಜ.13 : ಇಲ್ಲಿನ ಮೀಯಪದವು ಬಳಿಯ ಬಾಳ್ಯೂರು ಎಂಬಲ್ಲಿ ಮೋಟಾರ್ ಸೈಕಲ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮೀಯಪದವು ದರ್ಬೆ ನಿವಾಸಿ ಹರೀಶ್ ಎಂಬವರ ಪುತ್ರ ಪ್ರೀತೇಶ್ ಶೆಟ್ಟಿ (21) ಹಾಗೂ ಬೆಜ್ಜಂಗಳ ಸುರೇಶ ಎಂಬವರ ಪುತ್ರ ಅಭಿಷೇಕ್ ಎಂ. (21) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಮಂಗಳೂರಿನ ಕಾಲೇಜಿಗೆ ತೆರಳುತ್ತಿದ್ದು, ಮೀಯಪದವು ಕಡೆಯಿಂದ ಹೊಸಂಗಡಿಯತ್ತ ಬರುತ್ತಿದ್ದರು. ಈ ವೇಳೆ, ಶಾಲಾ ಬಸ್ಸಿಗೆ ಮುಖಾಮುಖಿ ಡಿಕ್ಕಿಯಾಗಿದ್ದು ರಸ್ತೆಗಪ್ಪಳಿಸಿ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.


ಇವರು ಮಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಗಳಾಗಿದ್ದರು. ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Two students die on spot in motorcycle bike school bus accident in Manjeshwar Kasargod. The deceased are identified as Preetesh Shetty (21), son of Harish, a resident of Miyapadavu Darbe and Abhishek M (21), son of Bejjangala Suresh.The accident occurred near Baliyoor in Miyapadavu. The students were on their way to college when the head-on collision occurred. Both died on the spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm