ಬ್ರೇಕಿಂಗ್ ನ್ಯೂಸ್
20-01-23 09:59 pm Bangalore Correspondent ಕರ್ನಾಟಕ
ಬೆಂಗಳೂರು, ಜ.20 : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕು ಎಂದು ರಾಜ್ಯ ಕಾಂಗ್ರೆಸ್ ಘಟಕ ಗೃಹ ಸಚಿವರನ್ನು ಛೇಡಿಸಿದೆ.
ಕೊಪ್ಪಳದಲ್ಲಿ ಜೂಜಾಟಕ್ಕೆ ಇಡಲಾಗಿದ್ದ ಕೋಳಿಯನ್ನು ಬಂಧಿಸಿದ್ದ ಪ್ರಕರಣ ಹಾಗೂ ಪಿ.ಎಸ್.ಐ ಹಗರಣದ ಆರೋಪಿ ಆರ್.ಡಿ ಪಾಟೀಲ ಪರಾರಿಯಾದ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ. ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ. ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ. ಆರಗ ಜ್ಞಾನೇಂದ್ರ ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ‘ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ಸರ್ಕಾರದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಲಾಗುತ್ತದೆ.
— Karnataka Congress (@INCKarnataka) January 20, 2023
ಬಹುದೊಡ್ಡ ಅಕ್ರಮವೊಂದರ ಆರೋಪಿ ಪೊಲೀಸರನ್ನು ತಳ್ಳಿ ಪರಾರಿಯಾಗುತ್ತಾನೆ.
ದೇಶದಲ್ಲೇ ನಂಬರ್ 1 ಎನಿಸಿಕೊಂಡಿದ್ದ ರಾಜ್ಯದ ಗೃಹ ಇಲಾಖೆಯನ್ನು ಇಂದು ನಾಚಿಕೆಗೇಡಿನ ಸ್ಥಿತಿಗೆ ತಂದಿಟ್ಟಿದೆ ಬಿಜೆಪಿ ಸರ್ಕಾರ.@JnanendraAraga ಅವರು ಕೋಳಿ ಹಿಡಿಯಲು ಮಾತ್ರ ಲಾಯಕ್ಕಾಗಿದ್ದಾರೆ!
The state Congress unit has slammed the Home Minister saying that Home Minister Araga Jnanendra is only fit to catch chickens. Congress made this tweet referring to the case of arrest of a chicken kept for gambling in Koppal and the case of PSI scam accused RD Patil's escape.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
07-02-25 05:27 pm
HK News Desk
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
07-02-25 10:13 pm
Mangalore Correspondent
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
Prasad Attavar, Saloon Attack, Mangalore: ಮಸಾ...
05-02-25 10:51 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm