ಬ್ರೇಕಿಂಗ್ ನ್ಯೂಸ್
21-01-23 05:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.21: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಬಳಿ ನಡೆದಿದೆ.
ಶಿವನಿ ಮೆಸ್ಕಾಂ ನಲ್ಲಿ ಕೆಲಸ ಮಾಡುತ್ತಿದ್ದ ಜೆ.ಇ.ಕಿರಣ್ (32) ನಾಗರಾಜ್ (40) ಮೃತ ದುರ್ಧೈವಿಗಳೆಂದು ತಿಳಿದು ಬಂದಿದೆ.
ಕಾರಿನಲ್ಲಿ ಹೋಗುತ್ತಿರುವ ವೇಳೆ ಏಕಾಏಕಿ ಚಾಲಕನ ನಿಯತ್ರಣ ತಪ್ಪಿ ಮಾಕನಹಳ್ಳಿ ಬಳಿ ಮರಕ್ಕೆ ಢಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದ ಕೆಲ ಸಮಯದಿಂದ ಶಿವನಿ ಮೆಸ್ಕಾಂ ನಲ್ಲಿ ಜೆಇ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲಕದ ಕಿರಣ್ ಅವರಿಗೆ ಫೆ.8 ರಂದು ಮದುವೆ ನಿಶ್ಚಯವಾಗಿತ್ತು. ನಾಗರಾಜ್ ನಾಗರಾಜ್ ಅಜ್ಜಂಪುರ ತಾಲೂಕಿನ ಶಿವನಿ ಮೂಲದವರು.
Chikmagalur accident, car rams tree, two died including Mescom JE.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm