ಬ್ರೇಕಿಂಗ್ ನ್ಯೂಸ್
19-10-20 10:23 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .19 : ಮಾಜಿ ಸಚಿವ, ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ದಿಢೀರ್ ತೀವ್ರ ಉಸಿರಾಟದ ತೊಂದರೆಗೆ ಒಳಗಾಗಿದ್ದಾರೆ. ಬೆಳಗಿನ ಜಾವ ಅವರನ್ನು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿ ಅರಮನೆ ಆವರಣದಲ್ಲಿ ನಡೆಯುತ್ತಿರುವ ದಸರಾ ಸಾಂಸ್ಕೃತಿಕ ವೇದಿಕೆಯಲ್ಲಿ ಕೊಳಲು ವಾದಕ ಶಶಾಂಕ್ ಸುಬ್ರಹ್ಮಣ್ಯಂ ಅವರನ್ನು ಸನ್ಮಾನಿಸಿ ಶಾಸಕರು ಮನೆಗೆ ತೆರಳಿದ್ದರು. ಕಳೆದ ಎರಡು ದಿನಗಳಿಂದ ದಸರಾ ಕಾರ್ಯಕ್ರಮಗಳಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ ರಾಮದಾಸ್, ಆರೋಗ್ಯದಲ್ಲೇ ಇದ್ದರು. ಆದರೆ, ಬೆಳಗಿನ ಜಾವ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ನಡುವೆ ಕರೋನಾ ಪರೀಕ್ಷೆಗೆ ಒಳಪಡಿಸಲು ವೈದ್ಯರು ಮುಂದಾಗಿದ್ದಾರೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm