ಬ್ರೇಕಿಂಗ್ ನ್ಯೂಸ್
29-01-23 12:34 pm Bangalore Correspondent ಕರ್ನಾಟಕ
ಬೆಂಗಳೂರು: ಜ.29: ಹಿರಿಯ ನಟ ಮನದೀಪ್ ರಾಯ್ (74) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆಯೂ ಹೃದಯಾಘಾತಕ್ಕೀಡಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಸುಮಾರೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಹಾಗೂ ಪೋಷಕ ಪಾತ್ರಗಳಿಗೆ ಬಣ್ಣ ಹಚ್ಚಿದ್ದ ಮನದೀಪ್, ರಂಗಭೂಮಿ ಹಿನ್ನೆಲೆಯವರು. ನಟ–ನಿರ್ದೇಶಕ ದಿವಂಗತ್ ಶಂಕರನಾಗ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮನ್ದೀಪ್ ರಾಯ್ ನಟಿಸಿದ್ದಾರೆ. ಅವರ ನಟನೆಯನ್ನು ಕಂಡು ಸಿನಿಪ್ರಿಯರು ಕಳೆದ ನಾಲ್ಕು ದಶಕಗಳಿಂದಲೂ ಎಂಜಾಯ್ ಮಾಡುತ್ತಿದ್ದಾರೆ.
ರಾಯ್ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
Sandalwood actor Mandeep Roy is no more. He passed away due to massive heart attack on Sunday morning. He was 72. Mandeep was receiving medical treatment following heart attack in December at a private hospital. In his career spanning over several decades, Mandeep has acted in over 500 films, Mandeep’s daughter Akshatha, while speaking an news website, has said that he will be laid to be rest at Hebbal crematorium today. Mandeep Roy’s mortal remains has been kept for public viewing.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm