ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm