ಬ್ರೇಕಿಂಗ್ ನ್ಯೂಸ್
31-01-23 10:43 pm HK News Desk ಕರ್ನಾಟಕ
ಮೈಸೂರು, ಜ.31 : ರಮೇಶ್ ಜಾರಕಿಹೊಳಿ ಹಿಂದೆ ಕಳ್ಳಭಟ್ಟಿ ಮಾರಾಟ ದಂಧೆ ನಡೆಸುತ್ತಿದ್ದ. ಕಳ್ಳಭಟ್ಟಿ ದಂಧೆ ನಡೆಸುತ್ತಿದ್ದಾಗ ಅಬಕಾರಿ ಅಧಿಕಾರಿಯಾಗಿದ್ದ ಇಂಗಳೆ ಎಂಬವರನ್ನು ಇದೇ ರಮೇಶ್ ಜಾರಕಿಹೊಳಿ ಹಾಗು ಸಹಚರರು 1988ರಲ್ಲಿ ಕೊಲೆ ಮಾಡಿದ್ದರು. ಆನಂತರ ಒಂದು ವರ್ಷ ಕಾಲ ರಮೇಶ್ ತಲೆಮರೆಸಿಕೊಂಡಿದ್ದ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಮುನ್ನೂರಕ್ಕೂ ಹೆಚ್ಚು ಜನರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ ಅವರು, ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಸುಮಾರು 30 ಕೋಟಿ ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ. ಇವರು ಜೀವಮಾನದಲ್ಲಿ ಏನೇನು ಮಾಡಿದ್ದಾರೆ ಎನ್ನುವುದರ ಬಗ್ಗೆ ದಾಖಲೆ ಇದೆ ಎಂದರು.
ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಹಿಟ್ ಅಂಡ್ ರನ್ ಮಾಡಿದ್ದಾರೆ. ಇವರ ನಿಜವಾದ ಹೆಸರು ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದು. ಶಾಲಾ ದಾಖಲಾತಿಯ ಪ್ರಕಾರ ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದಿದೆ. ಆದರೆ ಹೆಸರು ಬದಲಾವಣೆ ಬಗ್ಗೆ ರಮೇಶ್ ಜಾರಕಿಹೊಳಿ ಎಲ್ಲಿಯೂ ಉಲ್ಲೇಖಿಸಿಲ್ಲ. ಹೆಸರು ಬದಲಾವಣೆ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಇದು ಇವರು ಮಾಡಿರುವ ಬಹುದೊಡ್ಡ ಮೋಸ.
ಡಿ ಕೆ ಶಿವಕುಮಾರ್ ಕಾಲಿಗೆ ಕಿತ್ತೋದ ಚಪ್ಪಲಿ ಹಾಕಿಕೊಂಡು ಬಂದಿದ್ದ ಎಂಬ ರಮೇಶ್ ಜಾರಕಿಹೊಳಿ ಟೀಕೆಗೆ ಉತ್ತರಿಸಿದ ಲಕ್ಷ್ಮಣ್, ರಮೇಶ್ ಈ ಹಿಂದೆ ಒಂದೊಂದು ಕಾಲಿಗೆ ಒಂದೊಂದು ಬಣ್ಣದ ಚಪ್ಪಲಿ ಧರಿಸಿರುವ ಬಗ್ಗೆ ನಮ್ಮ ಬಳಿ ದಾಖಲೆಗಳು ಇದ್ದು ಸದ್ಯದಲ್ಲಿಯೇ ಬಿಡುಗಡೆ ಮಾಡ್ತೇವೆ ಎಂದರು.
While Ramesh Jarakiholi had accused DK Shivakumar of showing obscene films before joining politics, Congress spokesperson M.Lakshmanan said that now Ramesh Jarakiholi was running a bootlegging business in Belgaum. Apart from this, he and his accomplices have made a serious allegation that he and his accomplices murdered Ingale, who was an excise officer, in 1988 when he was running the business.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm