ಬ್ರೇಕಿಂಗ್ ನ್ಯೂಸ್
02-02-23 12:49 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ 2: ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ನಡೆದಿದೆ.
ಶಿವು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಿಂಬಾಲಕರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಶಿವು ಕಳೆದ ತಿಂಗಳು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದು ಶಾಸಕ ಟಿ.ಡಿ.ರಾಜೇಗೌಡ ಅವರ ಬೆಂಬಲಿಗರ ಕಣ್ಣು ಕೆಂಪಗಾಗಿಸಿದ್ದವು. ಬಿಜೆಪಿ ಸೇರಿದ ವಿಚಾರವಾಗಿ ಶಿವು ಜೊತೆ ಶಾಸಕರ ಹಿಂಬಾಲಕರು ಗಲಾಟೆ ಕೂಡ ಮಾಡಿದ್ದರು. ಕಿಡಿಗೇಡಿಗಳು ಬುಧವಾರ ಮನೆಗೆ ನುಗ್ಗಿ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಶಿವುನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ಸಂಬಂಧ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Congress member attacked for leaving the party and joining BJP in Chikmagaluru. Four congres members of MLA Rajegowda booked
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am