ಬ್ರೇಕಿಂಗ್ ನ್ಯೂಸ್
02-02-23 10:24 pm HK News Desk ಕರ್ನಾಟಕ
ಕಾರ್ಕಳ, ಫೆ.2 : ಹೊರನಾಡು ದೇವಸ್ಥಾನಕ್ಕೆ ತೆರಳಿ ಬೈಕಿನಲ್ಲಿ ಹಿಂತಿರುಗುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾರ್ಕಳ ತಾಲೂಕಿನ ಮಾಳ ಗೇಟ್ ಬಳಿ ಟ್ಯಾಂಕರ್ ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಮಂಗಳೂರಿನ ಕರಾವಳಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿ ವೈಭವ್ (21) ಮೃತ ಯುವಕ. ಈತ ತನ್ನ ಸ್ನೇಹಿತೆ ಕೋಲಾರ ಮೂಲದ ವಿದ್ಯಾರ್ಥಿನಿ ಜೊತೆಗೆ ಬೈಕಿನಲ್ಲಿ ಹೊರನಾಡು ದೇವಸ್ಥಾನಕ್ಕೆ ತೆರಳಿದ್ದರು.
ಸಂಜೆ ವೇಳೆಗೆ ಹಿಂತಿರುಗುತ್ತಿದ್ದಾಗ ಬೈಕಿನ ಮೇಲೆ ಟ್ಯಾಂಕರ್ ಹರಿದಿದೆ. ಇದರಿಂದ ಸವಾರ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ವಿದ್ಯಾರ್ಥಿನಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ.
A medical student was killed and another seriously injured after the bike they were travelling in collided with a tanker. The accident happened here on the Bajagoli – Mala highway. The duo were riding on a bike when the accident happened. The deceased student has been identified as Vaibha, a native of Maharashtra state.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am