ಬ್ರೇಕಿಂಗ್ ನ್ಯೂಸ್
04-02-23 05:16 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಖ್ಯಾತ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಮ್ (78) ಅವರು ಶನಿವಾರ ನಿಧನರಾಗಿದ್ದಾರೆ.
ಚೆನ್ನೈನ ನುಂಗಂಬಾಕ್ಕಂನ ಹ್ಯಾಡೋಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವಾಣಿ ಅವರು ಸಿನಿಮಾ ಹಿನ್ನೆಲೆ ಗಾಯಕಿಯಾಗಿದ್ದು, ಕನ್ನಡ, ತಮಿಳು ಹಿಂದಿ, ಉರ್ದು, ಮರಾಠಿ, ಭೋಜ್‌ಪುರಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ.

ಕಲೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಾಣಿ ಜಯರಾಮ್ ಅವರಿಗೆ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿವೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ, ಗುಜರಾತ್ ಮತ್ತು ಒಡಿಶಾದಿಂದ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ವೃತ್ತಿಪರ ಗಾಯಕಿಯಾಗಿ 50 ವರ್ಷಗಳನ್ನು ಪೂರೈಸಿರುವ ವಾಣಿ ಜಯರಾಮ್, ಹತ್ತು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ, ಆರ್.ಡಿ. ಬರ್ಮನ್, ಕೆ.ವಿ. ಮಹದೇವನ್, ಪಿ. ನಯ್ಯರ್ ಮತ್ತು ಮದನ್ ಮೋಹನ್ ಸೇರಿದಂತೆ ಇತರ ಪ್ರಸಿದ್ಧ ಸಂಯೋಜಕರೊಂದಿಗೆ ಕೆಲಸ ಮಾಡಿದ್ದಾರೆ.
Vani Jairam, also popularly known as Vani Jayaram, is a legendary playback singer in the South film industry. The National Award Winning and Padma Bhushan singer passed away on Saturday, at the age of 78 years. She took her last breath at her residence on Haddows Road, Nungambakkam, Chennai due to age-related issues.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm