ಬ್ರೇಕಿಂಗ್ ನ್ಯೂಸ್
04-02-23 10:17 pm HK News Desk ಕರ್ನಾಟಕ
ತುಮಕೂರು, ಫೆ.4 : ತಾನು ಯಾವುದೇ ಪ್ರಣಾಳಿಕೆ ಸಮಿತಿಗೂ ರಾಜಿನಾಮೆ ನೀಡಿಲ್ಲ. ಅದೆಲ್ಲ ಊಹಾಪೋಹ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು 3 ಗಂಟೆ ಕಾಲ ಸುರ್ಜೆವಾಲಾ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ನಾವು ಯಾವ ರೀತಿ ಚುನಾವಣೆಗೆ ಹೋಗ್ಬೇಕು. ಚುನಾವಣೆಗೆ ನಮ್ಮ ಪಕ್ಷದ ರಣನೀತಿ ಏನು ಇರಬೇಕು. ಚುನಾವಣಾ ಪ್ರಣಾಳಿಕೆಗಳು ಹೇಗೆ ಇರ್ಬೇಕು. ಜನ ಇದನ್ನೆಲ್ಲ ಒಪ್ತರಾ ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.
ಸುರ್ಜೇವಾಲ ಮತ್ತು ತನ್ನ ಭೇಟಿಯನ್ನೂ ಬೇರೆ ರೀತಿ ಬಿಂಬಿಸಲಾಗಿದೆ. ಕಾಂಗ್ರೆಸ್ ಹೊರಡಿಸಿದ ಎಲ್ಲ ಪ್ರಣಾಳಿಕೆಗಳು ನನ್ನ ಗಮನಕ್ಕೆ ಬಂದಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಮಾಡಿದ್ದೇವೆ. ಕೆಲವರು ನಮ್ಮಲ್ಲಿ ಅಸಮಾಧಾನ ತರೋಕೆ ಈ ರೀತಿ ಮಾಡ್ತಿದ್ದಾರೆ. ಗೃಹ ಲಕ್ಷ್ಮೀ ಭಾಗ್ಯ ಪ್ರಣಾಳಿಕೆಗೆ ಕೆಲವರು ಎಲ್ಲಿಂದ ಹಣ ತರ್ತಿರಾ ಅಂದ್ರು, ಅದಕ್ಕೆಲ್ಲಾ ನಾವು ಉತ್ತರ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು. ನಾವು ಜನರಿಗೆ ಪ್ರಣಾಳಿಕೆ ಕೊಟ್ಟ ಮೇಲೆ ಅದನ್ನು ಜಾರಿಗೆ ತರಬೇಕು. ಅದರ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. 1ರಿಂದ 5ನೇ ತರಗತಿ ವರೆಗೆ ಸರಕಾರಿ ಶಾಲೆ ಮಕ್ಕಳನ್ನು ಕಳುಹಿಸುವ ಎಸ್ಸಿ, ಎಸ್ಟಿ ಸಮುದಾಯದ ಕುಟುಂಬಕ್ಕೆ ಹಣ ಬಿಡುಗಡೆ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಅದಕ್ಕಾಗಿ ವರ್ಷಕ್ಕೆ 3600 ಕೋಟಿ ಹಣ ಬೇಕಾಗುತ್ತದೆ. ಅದರ ಬಗ್ಗೆ ತೀರ್ಮಾನ ಮಾಡಿದ್ದೀವಿ. ನಿನ್ನೆ ಚಿತ್ರದುರ್ಗದಲ್ಲಿ 10 ಪ್ರಣಾಳಿಕೆಗಳನ್ನು ಘೋಷಣೆ ಮಾಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ನಾನು 8 ವರ್ಷ ಕೆಪಿಸಿಸಿ ಅಧ್ಯಕ್ಷ ಆಗಿದ್ದೆ. 224 ಕ್ಷೇತ್ರದಲ್ಲೂ ಸಹ ಅಭ್ಯರ್ಥಿಗಳಿದ್ದಾರೆ. ಅದರಲ್ಲಿ ಯಾರು ಅಂತ ತೀರ್ಮಾನ ಆಗ್ಬೇಕು ಎಂದರು.
G Parameshwara resignation to the party, clarifies stating haven't resigned. Karnataka Congress leader G Parameshwara rebelled against his party and resigned from Congress' poll manifesto committee ahead of the state Assembly elections, scheduled for this year. This came after the Congress leader was allegedly dissatisfied with the way the grand old party was progressing in Karnataka before the polls.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm