ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್‌ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್‌ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm