ಬ್ರೇಕಿಂಗ್ ನ್ಯೂಸ್
10-02-23 03:10 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ತೀರ್ಮಾನ ಮಾಡಿರುವ ನಿರ್ಧಾರ ಕೈಬಿಟ್ಟು ರಾಜ್ಯ, ರಾಷ್ಟ್ರ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡುವಂಥ ಮಹನೀಯರ ಹೆಸರನ್ನು ಇಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದು ಮನವಿ ಮಾಡಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದಾಗಿ ನೀವು ಘೋಷಣೆ ಮಾಡಿರುತ್ತೀರಿ. ನೀವು ನನ್ನ ಮೇಲಿಟ್ಟಿರುವ ಈ ವಿಶೇಷ ಪ್ರೀತಿ, ಅಭಿಮಾನಕ್ಕೆ ಧನ್ಯವಾದ. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಘ-ಸಂಸ್ಥೆಗಳಿಗೂ ನಾನು ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ. ಈ ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಅನೇಕ ಮಹನೀಯರು ಹಾಗೂ ದೇಶಭಕ್ತರು ಕೊಡುಗೆ ನೀಡಿದ್ದಾರೆ. ಅವರಿಗೆ ಹೋಲಿಸಿದರೆ ನನ್ನದು ಅಳಿಲು ಸೇವೆ. ಜನರು ಕೊಟ್ಟ ಅವಕಾಶವನ್ನು ಬಳಸಿಕೊಂಡು ಜಿಲ್ಲೆಯ ಜನರ ಸೇವೆ ಮಾಡಿದ್ದೇನೆ ಎಂಬ ಧನ್ಯತಾ ಭಾವ ಮಾತ್ರ ನನ್ನದು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರನ್ನು ಇಡಬೇಕು. ನನ್ನ ಹೆಸರನ್ನು ಇಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ನಿಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು. ನಾಡಿಗೆ ಕೊಡುಗೆ ನೀಡಿದ ಮಹನೀಯರ ಹೆಸರನ್ನು ಹೊಸ ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದು ಮನವಿ ಮಾಡಿದ್ದಾರೆ.
Much to the dislike of senior Bharatiya Janata Party (BJP) leader and former Chief Minister B.S. Yediyurappa who has said a clear 'no' to name the newly constructed airport in Shivamogga after him, Chief Minister Basavaraj Bommai is hell bent on naming it after Yediyurappa. The move to name Shivamogga airport after B.S. Yediyurappa is said to be a “patch-up” idea by the Chief Minister with the “disgruntled” leader ahead of the Assembly elections in the state. Yediyurappa holds sway over the voters than Bommai, it is said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am