ಬ್ರೇಕಿಂಗ್ ನ್ಯೂಸ್
20-10-20 04:06 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 20 : 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಲಪಟಾಯಿಸಿ ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸರು ವಿಮಾನದಲ್ಲಿ ತೆರಳಿ ಬಂಧಿಸಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬಂಧಿತ ಆರೋಪಿ ಮೂಲತಃ ಪಶ್ಚಿಮ ಬಂಗಾಳದವನಾಗಿದ್ದು ಬೆಂಗಳೂರಿನ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದನು. ಉದ್ಯೋಗದಾತನ ಕುಟುಂಬ ಸದಸ್ಯರೊಬ್ಬರಿಗೆ ಕೊರೊನ ಪಾಸಿಟಿವ್ ದೃಢಪಟ್ಟಿದ್ದರಿಂದ ಮನೆಯವರೆಲ್ಲ ಆತನ ಶುಶ್ರೂಷೆಯಲ್ಲಿ ನಿರತರಾಗಿದ್ದರು. ಇದನ್ನು ಮನಗಂಡ ಆರೋಪಿ ಮನೆಯಲ್ಲಿದ್ದ ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ.
ವಿಷಯವನ್ನರಿತ ಮನೆಯವರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದು, ಕಳ್ಳ ಯಶವಂತಪುರ ರೈಲ್ವೆ ನಿಲ್ದಾಣದಿಂದ ಕೊಲ್ಕತ್ತಾದೆಡೆಗೆ ಪರಾರಿಯಾಗುವ ಯೋಜನೆ ಹಾಕಿದ್ದ. ವಿಷಯ ತಿಳಿದ ಪೊಲೀಸರು ಕೂಡಲೇ ವಿಮಾನವನ್ನೇರಿ ಕಳ್ಳ ಕೋಲ್ಕತ್ತಾ ತಲುಪುವ ಮೊದಲೇ ಆರೋಪಿಯನ್ನು ಬಂಧಿಸಿದ್ದಾರೆ.
In a hot chase, police flew to Kolkata to catch a domestic help who had fled by train after allegedly stealing gold and diamond jewellery from his employer in Bengaluru. Police were waiting for him at the Howrah railway station before the train reached there.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
22-02-25 09:48 pm
HK News Desk
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
Kasargod News, Crime: ಉಕ್ಕಿನಡ್ಕ ; ಕೆರೆಗೆ ಬಿದ್...
22-02-25 01:31 pm
Donald Trump, Modi, India: ಭಾರತದಲ್ಲಿ ಮೋದಿಯನ್ನ...
21-02-25 01:23 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm