ಬ್ರೇಕಿಂಗ್ ನ್ಯೂಸ್
13-02-23 10:35 pm HK News Desk ಕರ್ನಾಟಕ
ಕೂಡ್ಲಿಗಿ, ಫೆ.13: ರಾಜ್ಯದಲ್ಲಿ ಬಂಡೆ ಉರುಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಆ ಮೂಲಕ ಕಾಂಗ್ರೆಸ್ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಸೋಮವಾರ ಆಯೋಜಿಸದ್ದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ 155ಕ್ಕೂ ಹೆಚ್ಚು ಶಾಸಕರು ಗೆಲ್ಲುವುದು ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರ ಸಾಲ ಮನ್ನಾ ಮಾಡಿದ್ದಲ್ಲದೆ, ಕೋವಿಡ್ ನಿಭಾಯಿಸಿದ ಪರಿ ಅನನ್ಯ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರೈತ ವಿದ್ಯಾನಿಧಿ ಯೋಜನೆ ಮೂಲಕ 11 ಲಕ್ಷ ವಿದ್ಯಾರ್ಥಿಗಳಿಗೆ ಉತ್ತೇಜನ, ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಸೇರಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಜಗತ್ತೇ ಕೊಂಡಾಡುತ್ತಿದೆ. ಕಾಶಿ, ಅಮರನಾಥ, ಅಯೋಧ್ಯೆ, ಕೇದಾರಗಳಂಥ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್, ಉಜ್ವಲಾ ಸೇರಿ ನಾನಾ ಯೋಜನೆಗಳ ಮೂಲಕ ರೈತರು ಹಾಗೂ ಎಲ್ಲಾ ವರ್ಗದವರಿಗೆ ಅನುಕೂಲವಾಗಿದೆ ಎಂದರು.
No doubt BJP will be back to power in coming election, Siddu and Dk to go home says Nalin Kateel.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm