ಬ್ರೇಕಿಂಗ್ ನ್ಯೂಸ್
16-02-23 12:57 pm HK News Desk ಕರ್ನಾಟಕ
ಮಂಡ್ಯ: ಫೆ.16: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿರುವುದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ತುತ್ತಾಗಿದೆ. ಮಂಡ್ಯದ ಸಾತನೂರು ಗ್ರಾಮದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದರು.
ಟಿಪ್ಪುವಿನ ಜಾಗಕ್ಕೆ ಸಿದ್ದರಾಮಯ್ಯ ಬಂದು ಬಿಡ್ತಾರೆ. ಹುರಿಗೌಡ, ನಂಜೇಗೌಡ ಅವರು ಟಿಪ್ಪುಗೆ ಏನು ಮಾಡಿದ್ರೋ, ಅದೇ ರೀತಿ ಸಿದ್ದರಾಮಯ್ಯ ಅವರನ್ನು ಕೂಡ ಹೊಡೆದು ಹಾಕಬೇಕು. ನಿಮಗೆ ಸಾವರ್ಕರ್ ಬೇಕಾ? ಟಿಪ್ಪು ಬೇಕಾ ತೀರ್ಮಾನಿಸಿ ಎಂದು ಜನರನ್ನು ಮತದ ಆಧಾರದಲ್ಲಿ ಒಡೆಯುವ ರೀತಿ ಭಾಷಣ ಮಾಡಿದ್ದಾರೆ.
ಅಶ್ವತ್ಥ ನಾರಾಯಣ ವಿಷಾದ
ತನ್ನ ಹೇಳಿಕೆ ವಿವಾದ ಆಗುತ್ತಲೇ ಸಚಿವ ಅಶ್ವತ್ಥ ನಾರಾಯಣ ವಿಷಾದ ವ್ಯಕ್ತಪಡಿಸಿದ್ದಾರೆ. ತನ್ನ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ ಎಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಃ ವೈಯಕ್ತಿಕವಾಗಿ ಅಲ್ಲ. ಗೆಲುವು ಸೋಲು ಚುನಾವಣೆಯಲ್ಲಿ ಇದೆ. ಓಲೈಕೆ ಮಾಡುವ ಪಕ್ಷವನ್ನು ಸೋಲಿಸಬೇಕು. ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶವಾಗಿತ್ತು ಎಂದರು.
"You want #TipuSultan or #Savarkar. Where should we send Tipu Sultan? What did #UriGowda and #NanjeGowda did. That's how they should be smashed," says #Karnataka Minister for #IT/#BT and higher education #AshwathNarayan. #Karnataka #Mandya #KarnatakaElections2023 #HateSpeech pic.twitter.com/PhOmlbRDmj
— Hate Detector 🔍 (@HateDetectors) February 15, 2023
ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು @siddaramaiah ಅವರ ಸಂಸ್ಕೃತಿ ಆಗಿರಬಹುದು.
— Dr. Ashwathnarayan C. N. (@drashwathcn) February 16, 2023
ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ.
3/3
Must finish off Congress leader Siddaramaiah the way two Vokkaligas killed Tipu Sultan, Ashwath Narayan in Mandya. Karnataka Higher Education Minister Dr C N Ashwath Narayan Monday urged people to ‘finish off’ Congress leader Siddaramaiah the way two Vokkaliga chieftains Uri Gowda and Nanje Gowda had killed 17th-century Mysuru ruler Tipu Sultan.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 12:14 pm
HK News Desk
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 01:00 pm
HK News Desk
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm