ಬ್ರೇಕಿಂಗ್ ನ್ಯೂಸ್
17-02-23 08:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.17 : ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆಗೆ ಬರುವ ಮೊದಲೇ ಸದನಕ್ಕೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಸದನ ಆಗಮಿಸಿದ್ದರು. ಕೇಸರಿ ಬಣ್ಣದ ಹೂವುಗಳನ್ನು ಇಟ್ಟುಕೊಂಡು ಡಿಕೆ ಶಿವಕುಮಾರ್ ಸದನಕ್ಕೆ ಪ್ರವೇಶ ಮಾಡುತ್ತಲೇ ಎಲ್ಲರ ಆಕರ್ಷಣೆಗೆ ಕಾರಣವಾದರು. ಮಾಜಿ ಸಿಎಂ ಸಿದ್ಧರಾಮಯ್ಯ ಅವರೂ ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದಿದ್ದರು. ಇದೇ ವಿಚಾರ ಸದನದಲ್ಲಿ ಬಜೆಟ್ ಮಂಡನೆ ಆಗುವ ಮೊದಲೇ ಗದ್ದಲಕ್ಕೆ ಕಾರಣವಾಯ್ತು.
ಸಿಎಂ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯಿಸಿ, ಇಷ್ಟು ದಿನ ಕಾಂಗ್ರೆಸ್ ನಾಯಕರು ಜನರ ಕಿವಿ ಮೇಲೆ ಹೂ ಇಟ್ಟಿದ್ದರು. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನರೇ ಇವರ ಕಿವಿ ಮೇಲೆ ಹೂ ಇಡುತ್ತಾರೆ ಎಂದು ಛೇಡಿಸಿದರು. ಬೊಮ್ಮಾಯಿ ಮಾತಿಗೆ ಗರಂ ಆದ ಸಿದ್ದರಾಮಯ್ಯ, ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ಈ ಬಜೆಟ್ ಮೂಲಕ 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಎಂದು ತಿಳಿಸಲು ನಾವು ಹೂ ಇಟ್ಟುಕೊಂಡು ಬಂದಿದ್ದೇವೆ ಎಂದು ಸರ್ಕಾರದ ವಿರುದ್ಧ ಸಿಟ್ಟು ಹೊರ ಹಾಕಿದರು.
ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಭಾರೀ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದರಿಂದ ಬಜೆಟ್ ಮಂಡನೆಗೂ ಮೊದಲೇ ಗದ್ದಲ ಉಂಟಾಯಿತು. ಈ ಸಂದರ್ಭದಲ್ಲಿ ಸ್ಪೀಕರ್ ಕಾಗೇರಿ, ಇಷ್ಟು ದಿನ ಸಿದ್ದರಾಮಯ್ಯ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದರು. ಆದರೆ ಇಂದು ಕೇಸರಿ ಬಣ್ಣದ ಹೂ ಇಟ್ಟುಕೊಂಡು ಬಂದಿದ್ದಾರೆ ಎಂದು ಹೇಳಿ ಕಾಲೆಳೆದರು. ಕೊನೆಗೆ ಸ್ಪೀಕರ್ ಎರಡೂ ಕಡೆಯ ಸದಸ್ಯರನ್ನು ಸಮಾಧಾನ ಪಡಿಸಿ ಬಜೆಟ್ ಮಂಡನೆಗೆ ಅವಕಾಶ ಕಲ್ಪಿಸಿದರು.
In a peculiar protest against the ruling Bharatiya Janata Party in Karnataka, Opposition leader Siddaramaiah and other Congress leaders came to the state Assembly wearing flowers behind their ears, alleging that the BJP government has cheated people and made them fools by not fulfilling promises from the previous budget and the 2018 manifesto. Chief Minister Basvaraj Bommai, who also holds the finance portfolio, is today presenting his second, and his government's last, budget before the upcoming state elections, scheduled for May this year.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 12:14 pm
HK News Desk
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 01:00 pm
HK News Desk
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm