ಬ್ರೇಕಿಂಗ್ ನ್ಯೂಸ್
20-02-23 01:01 pm HK News Desk ಕರ್ನಾಟಕ
ಬೆಳಗಾವಿ, ಫೆ.20: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಫೆ. 27 ರಂದು ಬೆಳಗಾವಿ ನಗರದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮಾರುತಿ ಜಿರಲಿ ಹೇಳಿದ್ದಾರೆ.
ಶಿವಮೊಗ್ಗ ಕಾರ್ಯಕ್ರಮ ಮುಗಿಸಿ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 2.15ರಿಂದ 3.30ರವರೆಗೆ ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ. ಸಾವಗಾವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ ಬಳಿಕ ಸಮಾವೇಶದ ಸ್ಥಳ ನಿಗದಿ ಆಗಲಿದೆ.
ಈ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನಾ ಮಾತನಾಡಿ, ಬೆಳಗಾವಿ ಜಿಲ್ಲೆಯ ಮೂರು ಸಂಘಟನಾತ್ಮಕ ಜಿಲ್ಲೆಗಳಿಂದ ತಯಾರಿ ಮಾಡಿಕೊಳ್ಳಲಾಗಿದೆ. ಸಮಾವೇಶ ನಡೆಸುವ ಸ್ಥಳದ ಬಗ್ಗೆ ಸರ್ಕಾರದಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
PM Narendra Modi in Belagavi on Feb 27 to inaugurate various programs by the governmemt.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm