ಬ್ರೇಕಿಂಗ್ ನ್ಯೂಸ್
20-02-23 03:32 pm HK News Desk ಕರ್ನಾಟಕ
ಬಾಗಲಕೋಟೆ, ಫೆ.20 : ಒಬ್ಬ ಹಿಂದು ಹುಡುಗಿ ಲವ್ ಜಿಹಾದ್ ಮೂಲಕ ಮುಸ್ಲಿಂ ಆಗಿ ಮತಾಂತರಗೊಂಡರೆ, ಆ ಕಡೆಯಿಂದ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಬರಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.
ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಹಿಂದೂ ಜನರಿಗೆ, ಹಿಂದೂಗಳ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಮುಸ್ಲಿಮರಿಗೆ ನಾವು ಎಚ್ಚರಿಕೆ ಕೊಡಬೇಕು. ಹಿಂದೂ ಯುವಕರಿಗೂ ಲೈನ್ ಹೊಡೆಯೋದು ಗೊತ್ತು. ತರುಣ ಶಕ್ತಿಗೆ ನಾನು ಆಹ್ವಾನ ಕೊಡುತ್ತೇನೆ, ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು ಎಂದು ನಾನು ಹೇಳುತ್ತೇನೆ.
ನಿಮಗೆ ರಕ್ಷಣೆ, ಉದ್ಯೋಗ ಎಲ್ಲಾ ರೀತಿಯ ಜವಾಬ್ದಾರಿಯನ್ನು ಶ್ರೀರಾಮ ಸೇನೆ ಕೊಡುತ್ತದೆ ಎಂದು ಹೇಳಿದ್ದಾರೆ.
"If we lose one #Hindu girl, we should get ten #Muslim girls. If you do so, #SriRamSene will take the responsibility of you & provide all kind of security & employment," says Sri Ram Sene chief #PramodMuthalik during his speech at #Bagalkote, #Karnataka.#Hindutva #HateSpeech pic.twitter.com/JyAKrXUGf6
— Hate Detector 🔍 (@HateDetectors) February 20, 2023
Pramod Muthalik, the controversial president of Sri Ram Sene in KarnatakaAddressing a public meeting in Bagalkot, Muthalik said, “We clearly know what is happening in Karnataka and I have a solution., on Sunday called upon Hindu men in the state to trap Muslim girls to counter 'love jihad', and assured them protection.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm