ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.
ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್‌ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm