ಬ್ರೇಕಿಂಗ್ ನ್ಯೂಸ್
26-02-23 04:59 pm HK News Desk ಕರ್ನಾಟಕ
ವಿಜಯಪುರ, ಫೆ.26: ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ವಾಸವಿದ್ದ ವೃದ್ದ ದಂಪತಿ ಆಕಸ್ಮಿಕ ಅಗ್ನಿ ದುರಂತದಲ್ಲಿ ಸಜೀವ ದಹನವಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.
ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ 82 ವರ್ಷದ ಮಕರೀಂಸಾಬ್ ಟಪಾಲ ಹಾಗೂ 72 ವರ್ಷದ ಸಾಜನಬೀ ಟಪಾಲ್ ಅಗ್ನಿ ದುರಂತದಲ್ಲಿ ಸಜೀವ ದಹನವಾದ ದುರ್ದೈವಿಗಳು.
ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ ವೃದ್ಧ ದಂಪತಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದರು. ಶನಿವಾರ ವೃದ್ದ ದಂಪತಿ ಮಲಗಿದ್ದಾಗ ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೇಸಿಗೆಯ ಬಿಸಿಲ ಧಗೆ ಹೆಚ್ಚಿರುವ ಕಾರಣ ಗುಡಿಸಲಿಗೆ ಹೊತ್ತಿದ ಬೆಂಕಿ ಬೇಗನೇ ಇಡೀ ಗುಡಿಸಲು ಆವರಿಸಿದೆ ಎನ್ನಲಾಗಿದೆ. ಪರಿಣಾಮ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
An accident took place in a farm on the outskirts of Chadchana in Vijaypura district where an elderly couple was burnt alive after an accidental fire broke out in their hut. Karimsab Tapal (82), Sajanbee Tapal (72) are deceased elderly people. On the other hand, a cylinder exploded in Yadagiri and a hut was gutted.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm