ಬ್ರೇಕಿಂಗ್ ನ್ಯೂಸ್
03-03-23 09:13 pm HK News Desk ಕರ್ನಾಟಕ
ದಾವಣಗೆರೆ, ಮಾ.3 : ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲಿ ಶೋಧ ಕಾರ್ಯ ಮುಗಿಸಿದ ಲೋಕಾಯುಕ್ತ ಅಧಿಕಾರಿಗಳು ಇದೀಗ ಪಕ್ಕದ ಮನೆಗೂ ಲಗ್ಗೆ ಇಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ವಿರೂಪಾಕ್ಷಪ್ಪ ಮಾಡಾಳ್ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದ ಬಳಿಕ ಅವರ ಪಕ್ಕದ ಮನೆ ವಿರೂಪಾಕ್ಷಪ್ಪ ಖೇಣಿ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಲಗ್ಗೆ ಇಟ್ಟಿದ್ದು, ಅಡಕೆ ದಾಸ್ತಾನು ಗೋಡೌನ್ ನಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ದಾಳಿ ವೇಳೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲೂ ಕಂತೆ ಕಂತೆ ನೋಟು, ಚಿನ್ನಾಭರಣ ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಣದ ಗಂಟು ಎಣಿಸುತ್ತಿದ್ದು, ಪ್ರತಿ ಕಪಾಟನ್ನೂ ಲೋಕಾಯುಕ್ತ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಾಸಕರ ಮನೆಯ ಸಿಸಿಟಿಟಿವಿಯನ್ನ ಕೂಡ ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಚೇರಿಯಲ್ಲಿ ಗುತ್ತಿಗೆದಾರನಿಂದ ಟೆಂಡರ್ ಪಡೆಯೋದಕ್ಕೆ ಲಂಚ ಸ್ಪೀಕರಿಸುತ್ತಿದ್ದ ಶಾಸಕರ ಪುತ್ರ ಪ್ರಶಾಂತ್ ನನ್ನು ಲೋಕಾಯುಕ್ತ ಅಧಿಕಾರಿಗಳು 40 ಲಕ್ಷ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೇ, ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದು ಬಂಧನ ಭೀತಿಯಿಂದ ನಾಪತ್ತೆಯಾಗಿದ್ದಾರೆ.
Lokayukta officials raid BJP MLA Madal Virupakshappa neighbours house in Davanagere. The raid came on the back of another lokayukta raid in which the MLA's son, Prashanth Madal, the Chief Accountant of the Bangalore Water Supply and Sewerage Board (BWSSB), was caught red-handed accepting a Rs 40 lakh bribe in Bengaluru over a government contract.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm