ಬ್ರೇಕಿಂಗ್ ನ್ಯೂಸ್
05-03-23 10:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.5 : ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಗುಡ್ಡದ ತುದಿಭಾಗ ಹೊತ್ತಿ ಉರಿಯುತ್ತಿದೆ.
ಚಾರ್ಮಾಡಿ ಘಾಟಿಗೆ ಹೊಂದಿಕೊಂಡಿರುವ ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿದ್ದು ಬೆಂಕಿಯ ಜ್ವಾಲೆ ಹರಡುತ್ತಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗುತ್ತಿದ್ದು ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಆಹುತಿಯಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯದ ಜೊತೆಗೆ ಅಪಾರ ಪ್ರಮಾಣದ ಪ್ರಾಣಿ-ಪಕ್ಷಿಗಳು ಕೂಡ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರು ಸಾಥ್ ನೀಡಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟವಾಗಿದ್ದು ಕಾಡು ಸೊಪ್ಪನ್ನು ಬಳಸಿಯೇ ಬೆಂಕಿ ನಂದಿಸುತ್ತಿದ್ದಾರೆ.
#Mangalore huge fire breaks out at the #Charmadighat forest area. It has been suspected that some miscreants have set fire. Even after repeated complaints to the forest officials they have shown negligence in taking action. #BreakingNews pic.twitter.com/OgGlz7yLVb
— Headline Karnataka (@hknewsonline) March 5, 2023
Mangalore huge fire breaks out at Charmadi ghat forest area. It has been suspected that miscreants have set fire. Even after repeated complaints to the forest officials they have shown negligence in taking action.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm