ಬ್ರೇಕಿಂಗ್ ನ್ಯೂಸ್
06-03-23 08:26 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್ ನನ್ನು ಹತ್ತು ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತಮ್ಮ ಕಸ್ಟಡಿಗೆ ಪಡೆದಿದ್ದಾರೆ.
ಕುಕ್ಕರ್ ಸ್ಫೋಟದಲ್ಲಿ ಗಂಭೀರ ಸುಟ್ಟ ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ನನ್ನು ಮೊದಲಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ಪೊಲೀಸ್ ಭದ್ರತೆಯಲ್ಲಿ ಎರಡೂವರೆ ತಿಂಗಳ ಚಿಕಿತ್ಸೆ ಬಳಿಕ ಶಾರೀಕ್ ಮಾ.5ರಂದು ಬಿಡುಗಡೆಯಾಗಿದ್ದಾನೆ.
ಈ ಹಿನ್ನೆಲೆಯಲ್ಲಿ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ಎನ್ಐಎ ಕೋರ್ಟ್ ಮುಂದೆ ಹಾಜರುಪಡಿಸಿದ್ದು 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದೆ. ಮಾ.5ರಂದು ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಕೃತ್ಯವನ್ನು ನಾವೇ ಮಾಡಿದ್ದಾಗಿ ಐಸಿಸ್ ಹೇಳಿಕೊಂಡಿತ್ತು. ಇದೇ ವೇಳೆ, ಪ್ರಕರಣದ ಆರೋಪಿಯನ್ನು ಎನ್ಐಎ ಕಸ್ಟಡಿಗೆ ಪಡೆದು ತನಿಖೆ ಆರಂಭಿಸಿದೆ.
2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಶಾರೀಕ್ ಪ್ರಯಾಣಿಸುತ್ತಿದ್ದಾಗ ಕುಕ್ಕರ್ ಬಾಂಬ್ ಸ್ಫೋಟಗೊಂಡ ಘಟನೆ ನಡೆದಿತ್ತು. ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಕೂಡ ತೀವ್ರ ಗಾಯಗೊಂಡಿದ್ದರು.
In a major development, suspected terrorist H. Mohammad Shariq, who suffered severe burn injuries during the explosion of the cooker blast in Mangaluru, was discharged from Victoria Hospital in Bengaluru, sources confirmed on Monday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm