ಬ್ರೇಕಿಂಗ್ ನ್ಯೂಸ್
09-03-23 01:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.9: ಸಾಕಷ್ಟು ಪ್ರಯೋಜನ ನೀಡಬಹುದಾದ ಅಮೆರಿಕಾದ NASA ಮತ್ತು ಭಾರತದ ISRO ಅಭಿವೃದ್ಧಿ ಪಡಿಸಿದ 'ಉಪಗ್ರಹ' ಒಂದು ಅಮೆರಿಕಾದಿಂದ ಕರ್ನಾಟಕ ರಾಜ್ಯಧಾನಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದೆ.
ಅಮೆರಿಕಾದ NASA ಹಾಗೂ ಭಾರತದ ISRO ಜಂಟಿಯಾಗಿ ಅಮೆರಿಕದಲ್ಲಿ 'ನಿಸಾರ್' ಎಂಬ ಉಗ್ರಹವನ್ನು ಅಭಿವೃದ್ಧಿಪಡಿಸಿವೆ. ಬುಧವಾರ ಅದನ್ನು ಅಮೆರಿಕಾದ ವಾಯುಪಡೆಯ C-17 ವಿಮಾನದ ಮೂಲ ಬೆಂಗಳೂರಿಗೆ ತರಲಾಗಿದೆ ಎಂದು ಚೆನ್ನೈನ ಕಾನ್ಸುಲೇಟ್ ಟ್ವೀಟ್ ನಲ್ಲಿ ಹಂಚಿಕೊಂಡಿದೆ.
ದೇಶದಲ್ಲಿ ಭೂ ಕುಸಿತದಂತಹ ಅಪಾಯ ಎದುರಿಸುವ ಪ್ರದೇಶಗಳ ಅಧ್ಯಯನ, ಕೃಷಿ ಮ್ಯಾಪಿಂಗ್, ಅಪರ್ಚರ್ ರಾಡಾರ್ ಸೇರಿದಂತೆ ವಿವಿಧ ಕಾರ್ಯಗಳಿಗೆ ಈ ನಿಸಾರ್ ಉಪಗ್ರಹ ಬಳಸಲು ಇಸ್ರೋ (ISRO) ನಿರ್ಧರಿಸಿದೆ. ಈ ಉಪಗ್ರಹವು ಅಮೆರಿಕ ಮತ್ತು ಭಾರತದ ಮಧ್ಯದ ಬಾಹ್ಯಾಕಾಶ ಕ್ಷೇತ್ರದಲ್ಲಿನ ಬಾಂಧವ್ಯದ ಪ್ರತೀಕವಾಗಿದೆ ಎಂದು ಕಾನ್ಸುಲೇಟ್ ತಿಳಿಸಿದೆ
ನಾಸಾ ಸಂಸ್ಥೆ ಪ್ರಕಾರ, L-ಬ್ಯಾಂಡ್ 24 ಸೆಂ.ಮೀ ತರಂಗಾಂತರದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದು ರೆಡಾರ್ ಸಿಗ್ನಲ್‌ಗಳು ದಟ್ಟ ಅರಣ್ಯದಲ್ಲೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯ ಮಾಡುತ್ತದೆ. ಅದೇ ರೀತಿ S-ಬ್ಯಾಂಡ್ 12 ಸೆಂ.ಮೀ ಕಡಿಮೆ ತರಂಗಾಂತರದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದು ಮೋಡಗಳನ್ನ ಭೇದಿಸಿ ಅಧ್ಯಯನ ನಡೆಸುವ ಸಾಮರ್ಥ್ಯ ಹೊಂದಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಸದ್ಯ ಈ ನಿಸಾರ್ ಉಪಗ್ರಹವು ಬೆಂಗಳೂರಿಗೆ ಬಂದಿಳಿದಿದೆ, ಈ ಲೋ ಅರ್ತ್ ಆರ್ಬಿಟ್ ಉಪಗ್ರಹ ಶ್ರೀ ಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜನವರಿ 2024ರಲ್ಲಿ ಉಡಾವಣೆಗೊಳ್ಳಲಿದೆ. ಈ ಉಪಗ್ರಹ ಕನಿಷ್ಠ ಮೂರು ವರ್ಷಗಳ ಕಾರ್ಯಾಚರಣಾ ಅವಧಿಯನ್ನು ಹೊಂದಿರಲಿದೆ. ನಿಸಾರ್ ಸಂಪೂರ್ಣ ಭೂಮಿಯ ನಕಾಶೆಯನ್ನು ಹನ್ನೆರಡು ದಿನಗಳ ಒಳಗೇ ಚಿತ್ರಿಸಲಿದೆ.
Touchdown in Bengaluru! @ISRO receives NISAR (@NASA-ISRO Synthetic Aperture Radar) on a @USAirforce C-17 from @NASAJPL in California, setting the stage for final integration of the Earth observation satellite, a true symbol of #USIndia civil space collaboration. #USIndiaTogether pic.twitter.com/l0a5pa1uxV
— U.S. Consulate General Chennai (@USAndChennai) March 8, 2023
A US Air Force C-17 aircraft landed in Bengaluru bringing with it the Indian Space Research Organisation (ISRO)-National Aeronautical & Space Administration (NASA) jointly developed NASA-ISRO Synthetic Aperture Radar (NISAR) satellite with it for final integration here. The satellite is expected to be launched in 2024 from Satish Dhawan Space Centre in Andhra Pradesh in a near-polar orbit.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm