ಬ್ರೇಕಿಂಗ್ ನ್ಯೂಸ್
11-03-23 09:26 pm HK News Desk ಕರ್ನಾಟಕ
ಹಾಸನ, ಮಾ.11 : ಮಾಜಿ ಸಚಿವ ಎ. ಮಂಜು ಕಮಲ ಇಳಿಸಿ ಅಧಿಕೃತವಾಗಿ ತೆನೆ ಹೊತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ರಾಮನಗರದ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಮಂಜು ಪಕ್ಷ ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನ ಪರಿಷತ್ ಚುನಾವಣೆ ಬಳಿಕ ಮಂಜು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಆನಂತರ, ಕಾಂಗ್ರೆಸ್ ಟಿಕೆಟ್ ಗೆ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಅಚ್ಚರಿಯೆಂಬಂತೆ ಜೆಡಿಎಸ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹಾಲಿ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿಗೆ ಸೆಡ್ಡು ಹೊಡೆಯಲು ಎಚ್ಡಿ ಕುಮಾರಸ್ವಾಮಿ ಎ.ಮಂಜುಗೆ ಗಾಳ ಹಾಕಿ, ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಒಂದು ವರ್ಷದಿಂದ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದ ಶಾಸಕ ಎ.ಟಿ.ರಾಮಸ್ವಾಮಿಗೆ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ. ರಾಮಸ್ವಾಮಿ ಕಾಂಗ್ರೆಸ್ ನಿಂದ ಸ್ಪರ್ಧೆಗಿಳಿಯುವ ಸಾಧ್ಯತೆಯಿದೆ. ಅರಕಲಗೂಡು ಮಂಜು ಜೆಡಿಎಸ್ ಸೇರ್ಪಡೆಯಿಂದ ಹಾಸನದಲ್ಲಿ ಬಿಜೆಪಿಗೆ ಮತ್ತಷ್ಟು ಹಿನ್ನಡೆಯಾಗಿದೆ.
Former Minister A Manju joins JDS, quits BJP party, he will be contesting from Arkalgud. Mr. Manju, who was Minister for Animal Husbandry in the Siddaramaiah-led Congress government, lost the election in 2018. He joined the BJP and ran for the Hassan Lok Sabha seat in 2019, but was defeated by JD(S) candidate Prajwal Revanna. Following differences within the BJP, he left the party. Now, he is joining the JD(S). Mr. Manju now holds the record for contesting three elections from three different parties in five years.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm