ಬ್ರೇಕಿಂಗ್ ನ್ಯೂಸ್
11-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11: ತನ್ನ ಬಾಯ್ ಫ್ರೆಂಡ್ ನೋಡಲು ದುಬೈನಿಂದ ಬಂದಿದ್ದ ಗಗನಸಖಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.
ನೆನ್ನೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕೋರಮಂಗಲ 8ನೇ ಬ್ಲಾಕ್‍ನಲ್ಲಿ ಈ ಘಟನೆ ನಡೆದಿದ್ದು, ಯುವತಿಯನ್ನು ಅರ್ಚನಾ (28) ಎಂದು ಗುರತಿಸಲಾಗಿದೆ.
ರೇಣುಕಾ ರೆಸಿಡೆನ್ಸಿಯ 4ನೇ ಮಹಡಿಯಿಂದ ಬಿದ್ದು ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ನಾಲ್ಕು ದಿನಗಳ ಹಿಂದಷ್ಟೇ ಈಕೆ ಬೆಂಗಳೂರಿಗೆ ಬಂದಿದ್ದಳು. ಶುಕ್ರವಾರ ರಾತ್ರಿ ಇಬ್ಬರ ಮಧ್ಯೆ ಗಲಾಟೆ ನಡೆದಿದೆ ಎಂಬ ಮಾಹಿತಿ ಸಿಕ್ಕಿದ್ದು, ಯುವಕನೇ ಮೇಲಿಂದ ತಳ್ಳಿರೋ ಸಾಧ್ಯತೆ ಇದೆ ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಬಾಯ್ ಪ್ರೇಂಡ್‍ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರತಿಷ್ಠಿತ ಏರ್‍ಲೈನ್ಸ್‍ನಲ್ಲಿ ಗಗನಸಖಿಯಾಗಿರುವ ಅರ್ಚನಾ ಧೀಮನ್ ದುಬೈನಿಂದ ತನ್ನ ಲವರ್ ಆದೇಶ್ ಭೇಟಿಗೆ ಬಂದಿದ್ದಳು. ಕೇರಳ ಮೂಲದ ಆದೇಶ್, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ಈ ಬಗ್ಗೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An air hostess, who flew down to the city from Dubai to meet her male friend, reportedly jumped to her death on the intervening night of Friday and Saturday.
According to police, the incident took place on the premises of Renuka Residency in Koramangala locality. The deceased has been identified as 28-year-old Archana from Himachal Pradesh.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm