ಬ್ರೇಕಿಂಗ್ ನ್ಯೂಸ್
12-03-23 12:55 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12 : ವೀರ ಸಾವರ್ಕರ್ ಹೆಸರೇ ಕಳೆದ ವರ್ಷ ರಾಜ್ಯದಲ್ಲಿ ಭಾರೀ ಸಂಚಲನ ಎಬ್ಬಿಸಿತ್ತು. ಈ ಬಾರಿ ಚುನಾವಣೆ ಸಂದರ್ಭದಲ್ಲಿಯೇ ಸಾವರ್ಕರ್ ಹೆಸರಿನ ಕನ್ನಡ ಚಿತ್ರ ತಯಾರಾಗುತ್ತಿದ್ದು ಯುವ ನಟ ಸುನಿಲ್ ರಾವ್ ಸಾವರ್ಕರ್ ಪಾತ್ರ ಮಾಡುತ್ತಿದ್ದಾರೆ.
ಪಲ್ಲಕ್ಕಿ ರಾಧಾಕೃಷ್ಣ ನಿರ್ದೇಶನದಲ್ಲಿ ಚಿತ್ರ ರೆಡಿಯಾಗುತ್ತಿದ್ದು ಸುನಿಲ್ ರಾವ್ ಸಾವರ್ಕರ್ ಪಾತ್ರದ ಫೋಟೋಗಳು ಈಗ ರಿವೀಲ್ ಆಗಿವೆ. ಅಲ್ಲದೆ, ಸಾವರ್ಕರ್ ರೀತಿಯದ್ದೇ ಲುಕ್, ಕಪ್ಪು ಕೋಟಿನಲ್ಲಿ ಸುನಿಲ್ ರಾವ್ ಮಿಂಚುತ್ತಿದ್ದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ವೀರ ಸಾವರ್ಕರ್ ಜೀವನ ಚರಿತ್ರೆ ಮೇಲೆ ಬಾಲಿವುಡ್‌ನಲ್ಲಿ ಈಗಾಗಲೇ ಸಿನಿಮಾ ತಯಾರಾಗುತ್ತಿದೆ. ಆದರೆ ಆ ಚಿತ್ರಕ್ಕೂ ಈ ಚಿತ್ರಕ್ಕೂ ಏನೂ ಸಂಬಂಧವಿಲ್ಲ ಎನ್ನಲಾಗುತ್ತಿದೆ. ಕನ್ನಡದ ಪ್ರತ್ಯೇಕ ತಂಡವೊಂದು ಈ ಸಿನಿಮಾ ಮಾಡೋಕೆ ಮುಂದಾಗಿದೆ. ವೀರ ಸಾವರ್ಕರ್ ಜೀವನದಲ್ಲಿ ಎದುರಿಸಿದ ಪ್ರತಿ ನಡೆಯನ್ನ ಡೈರೆಕ್ಟರ್ ರಾಧಾಕೃಷ್ಣ ಪಲ್ಲಕ್ಕಿ ಚಿತ್ರದಲ್ಲಿ ತರುವ ಪ್ಲಾನ್ ಮಾಡಿದ್ದಾರೆ. ಚಿತ್ರಕ್ಕೆ ವೀರ ಸಾವರ್ಕರ್ ಅಂತ ಹೆಸರನ್ನೇ ಇಟ್ಟಿದ್ದಾರೆ. ಈಮೂಲಕ ಕನ್ನಡದ ಬೆಳ್ಳಿ ತೆರೆ ಮೇಲೆ ವೀರ ಸಾವರ್ಕರ್ ಕಥೆ ಮೂಡಿ ಬರಲಿದೆ.

ಸುನಿಲ್ ರಾವ್ ಕಮರ್ಷಿಯಲ್ ಸಿನಿಮಾಗಳಿಂದ ಕನ್ನಡಿಗರಿಗೆ ಪರಿಚಯ ಆಗಿದ್ದಾರೆ. ಜೋಗಿ ಪ್ರೇಮ್ ನಿರ್ದೇಶನದ ಎಕ್ಸ್‌ಕ್ಯೂಸ್ ಮಿ ಚಿತ್ರದಲ್ಲಿ ಸುನಿಲ್ ರಾವ್ ವಿಭಿನ್ನ ಪಾತ್ರ ನಿರ್ವಹಿಸಿದ್ದರು.
Sunil Raoh is an actor and singer who has carved a niche on his own, playing a variety of roles in his career. Particularly known for his versatile acting, Sunil, who has worked across varied genres, is all set to be a star in the biopic of Veer Savarkar. The film will be helmed by Radhakrishna Pallaki, who quit his job in Railways, joined theatre, and acted in 50-plus movies, and directed five films, which include Sri Kshetra Kaivarathatayai, and Chaitrada Chandramma among others. This will be his first biopic, and he’s done six months of research on the subject.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm