ಬ್ರೇಕಿಂಗ್ ನ್ಯೂಸ್
23-10-20 03:55 pm Headline Karnataka News Network ಕರ್ನಾಟಕ
ಕಾಸರಗೋಡು, ಅಕ್ಟೋಬರ್ 23: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ವಿಸ್ತರಣೆ ಮಾಡಿದ್ದಾರೆ.
ಸೋಂಕು ನಿಯಂತ್ರಣ ದೃಷ್ಟಿಯಿಂದ ಅ.3ರಿಂದ ಸೆಕ್ಷನ್ 144 ಪ್ರಕಾರ, ಕೇರಳ ರಾಜ್ಯದಾದ್ಯಂತ ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತ ಹಂತವಾಗಿ ಸೆಕ್ಷನ್ ಹೇರಲಾಗಿತ್ತು.

ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿತ್ತು. ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.
ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲೆಡೆ ನಿರ್ಬಂಧ ತೆರವುಗೊಳಿಸುತ್ತಿರುವ ವೇಳೆ ಕಾಸರಗೋಡಿನಲ್ಲಿ ಮಾತ್ರ ಸೆಕ್ಷನ್ ಹೆಸರಲ್ಲಿ ನಿರ್ಬಂಧ ಹೇರುತ್ತಿರುವುದು ಜನರ ವಿರೋಧಕ್ಕೆ ಕಾರಣವಾಗಿದೆ.
As coronavirus infection has been steadily dissipating in Kasargod, the district collector Dr D Sajith Babu, through an order, has extended the prohibitory orders enforced in the district till October 31.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm