ಬ್ರೇಕಿಂಗ್ ನ್ಯೂಸ್
17-03-23 01:56 pm HK News Desk ಕರ್ನಾಟಕ
ಬೆಳಗಾವಿ, ಮಾ.17 : ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಸಂಪೂರ್ಣ ಬಂದ್ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂನಲ್ಲಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಮಾಡಿರುವ ರೀತಿ ಕರ್ನಾಟಕದಲ್ಲಿ ಮದರಸಾಗಳನ್ನು ಬಂದ್ ಮಾಡುತ್ತೇವೆ. ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿದಿದ್ದರೆ ಅದಕ್ಕೆ ಕಾರಣ ಶಿವಾಜಿ ಮಹಾರಾಜರು. ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್ ಇರುತ್ತಿರಲಿಲ್ಲ, ಅವರು ಅಜರುದ್ದೀನ್ ಪಟೇಲ್ ಆಗುತ್ತಿದ್ದರು ಎಂದು ಹೇಳಿದರು.
ಕರ್ನಾಟಕದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಹೇಳ್ತಾರೆ. ಆದರೆ ಟಿಪ್ಪು ಲಕ್ಷಾಂತರ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾನೆ. ಲಕ್ಷಾಂತರ ಹಿಂದೂಗಳನ್ನು ಮತಾಂತರ ಮಾಡಿದ್ದಾನೆ. ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಮುಸ್ಲಿಂ ಮಹಿಳೆ ಮೇಲೆ ಅತ್ಯಾಚಾರ ಮಾಡಿಲ್ಲ. ಹಾಗೇನಾದರೂ ಆದರೆ ಅವರ ಕೈಯನ್ನು ಕತ್ತರಿಸುತ್ತಿದ್ದರು.
ಇವತ್ತು ರೈಲ್ವೆ ನಿಲ್ದಾಣದಲ್ಲಿ ಉರ್ದು ಬೋರ್ಡ್ ಬರೆದರೆ ಕೇಳಲ್ಲ. ಹಿಂದಿ ಬೋರ್ಡ್ ಬರೆದರೆ ಕೇಳುತ್ತಾರೆ. ಆದರೆ ಹಿಂದಿ ವಿರೋಧಿಗಳ ಬಳಿ ಧಮ್ ಇದ್ರೆ ಕಲಬುರಗಿ ರೇಲ್ವೆ ನಿಲ್ದಾಣದ ಮೇಲಿನ ಉರ್ದು ಬೋರ್ಡ್ ತೆಗೀರಿ ಎಂದು ಹೇಳಿದ್ದೇನೆ. ಅದಕ್ಕೆ ಕೆಲವರು ಉತ್ತರ ಭಾರತದ ಚೇಲಾಗಳು ಅಂತಾರೆ. ನಾವು ಯಾರ ಚೇಲಾಗಳು ಅಲ್ಲ, ಹಿಂದೂಸ್ತಾನದ ಚೇಲಾಗಳು, ಹಿಂದೂಗಳಾಗಿದ್ದೇವೆ ಎಂದು ತಿಳಿಸಿದರು.
ವಿಜಯಪುರದಲ್ಲಿ ಎರಡೂವರೆ ಲಕ್ಷ ಮತದಲ್ಲಿ 1 ಲಕ್ಷ 3 ಸಾವಿರ ಟಿಪ್ಪು ಸುಲ್ತಾನ್ ಪರ ಇದ್ದಾರೆ. ಶಿವಾಜಿ ಮಹಾರಾಜರ ಕನಸು ಹಿಂದವಿ ಸಾಮ್ರಾಜ್ಯ ಇತ್ತು, ಮರಾಠ ಸಾಮ್ರಾಜ್ಯ ಅಲ್ಲ. ಇದರಿಂದ ಮರಾಠಿ, ಕನ್ನಡ ಸಲುವಾಗಿ ಹೋರಾಡೋದು ಬೇಡ, ಅದು ಮುಗಿದಿದೆ ಈಗ. ಈಗ ಏನಿದ್ರು ಹಿಂದೂ, ನಾವೆಲ್ಲ ಹಿಂದೂಗಳಾಗಿ ಇದ್ರೆ ಮಾತ್ರ ಭಾರತ ಉಳಿಯುತ್ತದೆ. ಇಲ್ಲವಾದ್ರೆ ಉರ್ದು ಕಲಿಯಬೇಕಾಗುತ್ತೆ ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
Speaking at the inauguration program of “Shivacharitari” artworks held near Shivaji Udyan in Shahpur here on Thursday, BJP MLA Basanagouda Patil Yatnal Yatnal said, “Just like the decision was taken to close madrasas in Assam, if we come back to power, we will also close all madrasas in the state.”
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm