ಬ್ರೇಕಿಂಗ್ ನ್ಯೂಸ್
21-03-23 02:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ನಟ ಚೇತನ್ ಅಹಿಂಸ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಈಗ ಪೊಲೀಸರು ನಟ ಚೇತನ್‌ನನ್ನು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಐಪಿಸಿ ಸೆಕ್ಷನ್ 295A 505Bರಡಿ ಪ್ರಕರಣ ದಾಖಲಾಗಿದೆ.
ಪೋಸ್ಟ್‌ನಲ್ಲಿ ಏನಿದೆ ?
ಕಳೆದ ವರ್ಷ ಫೆಬ್ರವರಿಯಲ್ಲಿ ಕೂಡ ನಟ ಚೇತನ್ ಮಾಡಿದ್ದ ಒಂದು ಟ್ವೀಟ್ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿ ನಂತರ ಬಿಡುಗಡೆ ಮಾಡಲಾಗಿತ್ತು.
ಪೊಲೀಸರಿಂದ ಸುಳ್ಳು ಕೇಸ್ ದಾಖಲಾಗಿದೆ ಎಂದು ವಾದ:
ಮತ್ತೊಂದೆಡೆ ನಟ ಚೇತನ್ ಪರ ವಕೀಲರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಿಂದುತ್ವ ವಿರೋಧಿ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್ ಅವರನ್ನು ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Kannada actor Chetan Kumar, popularly known as Chetan Ahimsa, has been arrested by Bengaluru police after his tweet on Hindutva went viral. The complaint against him stated that his tweet, which says that "Hindutva is built on lies", allegedly hurt the sentiments of Hindus.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
28-09-26 11:08 pm
Mangaluru Staffer
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
30 ನಿಮಿಷದಲ್ಲಿ 3 ಸಾವಿರಕ್ಕೂ ಹೆಚ್ಚು ಬಾರಿ ಮುಂಗೈ ಸ...
28-09-26 08:33 pm
ದಸರಾಗೆ ಕಾನ್ವೆಂಟ್ ಸ್ಕೂಲ್ ಗಳಲ್ಲಿ ರಜೆ ಯಾಕಿಲ್ಲ, ರ...
28-09-26 08:29 pm
ಅಬ್ದುಲ್ ರೆಹಮಾನ್ ಕೊಲೆಯಾಗಿದ್ದು ವೈಯುಕ್ತಿಕ ಕಾರಣಗಳ...
28-09-26 02:13 pm
28-09-26 11:03 pm
Mangaluru Staffer
ಮಂಗಳೂರಲ್ಲಿ ಡ್ರಗ್ಸ್ ಜಾಲಕ್ಕೆ ಸಿಸಿಬಿ ಶಾಕ್ : ₹ 24...
28-09-26 03:08 pm
ಹೆಲ್ಮೆಟ್ ರಹಿತ ಚಾಲನೆಯಿಂದ ಹೆಚ್ಚುತ್ತಿರುವ ಸಾವು- ನ...
27-09-26 08:06 pm
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm