ಬ್ರೇಕಿಂಗ್ ನ್ಯೂಸ್
05-04-23 11:05 pm Bangalore Correspondent ಕರ್ನಾಟಕ
ಬೆಂಗಳೂರು, ಎ.5 : ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ರಾಜ್ಯದಾದ್ಯಂತ ಕಳೆದ ಒಂದು ವಾರದ ಅವಧಿಯಲ್ಲಿ 69.36 ಕೋಟಿ ರೂ. ಮೌಲ್ಯದ ನಗದು ಮತ್ತು ಉಡುಗೊರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನೀತಿನ ಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ನಂತರ ಇಷ್ಟೊಂದು ಮೊತ್ತದ ನಗದು, ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ವಶಕ್ಕೆ ಪಡೆದಿರುವುದರಲ್ಲಿ 22.75 ಕೋಟಿ ರೂ. ನಗದು, 12 ಕೋಟಿ ರೂ. ಮೌಲ್ಯದ ಉಡುಗೊರೆ ವಸ್ತುಗಳು ಸೇರಿವೆ. ನಗದು, ಇತರೆ ವಸ್ತುಗಳು, ಮದ್ಯ, ಮಾದಕ ದ್ರವ್ಯ ಸೇರಿದಂತೆ ಒಟ್ಟು 69,36,17,467 ರೂ. ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಸುಮಾರು 526 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ತಿಳಿಸಿದೆ.
ಎಟಿಎಂ ವಾಹನದಲ್ಲಿ 56 ಲಕ್ಷ ಹಣ ಪತ್ತೆ
ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಟೋಲ್ ಬಳಿ ಸುಮಾರು 56 ಲಕ್ಷ ರೂ. ದಾಖಲೆ ಇಲ್ಲದ ನಗದು ವಶಪಡಿಸಿಕೊಳ್ಳಲಾಗಿದೆ. ಎಟಿಎಂಗಳಿಗೆ ತುಂಬಿಸಲು ಹಣ ಕೊಂಡೊಯ್ಯುವ ವಾಹನಗಳಲ್ಲಿ ಈ ನಗದನ್ನು ಒಯ್ಯಲಾಗುತ್ತಿತ್ತು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ನಗದು ಸಾಗಾಟ ನಡೆದಿತ್ತು. ಅನುಮಾನ ಬಂದ ಕಾರಣ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದು, ಚಾಲಕ, ಗನ್‌ಮ್ಯಾನ್ ಮತ್ತು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದಾರೆ.
The seizures include cash ( ₹22.75 crore), liquor ( ₹24.45 crore) and freebies ( ₹12 crore), the office of the Chief Electoral Officer, Karnataka, said in a press release. As many as 526 FIRs have been booked with regard to the seizures. ".....the worth of total seizure which includes cash, material, liquor, drug etc total to ₹69,36,17,467", it said.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm