ಬ್ರೇಕಿಂಗ್ ನ್ಯೂಸ್
08-04-23 01:12 pm HK News Desk ಕರ್ನಾಟಕ
ಬೆಂಗಳೂರು, ಎ.8: ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.
ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸುದೀಪ್ ಅವರ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.
ನಟನ ಚಲನಚಿತ್ರಗಳು ಅಥವಾ ಕಾರ್ಯಕ್ರಮಗಳ ಪ್ರಸಾರವು ಮತದಾರರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಅವುಗಳನ್ನು ನಿಷೇಧಿಸಲು ಆದೇಶವನ್ನು ಹೊರಡಿಸಬೇಕು. ಸಾರ್ವಜನಿಕ ಸ್ಥಳಗಳಿಂದ ನಟನ ಫೋಟೊ ಇರುವ ಪೋಸ್ಟರ್‌ಗಳನ್ನು ತೆಗೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಿಇಸಿಗೆ ಮನವಿ ಮಾಡಿದರು.
ಬೊಮ್ಮಾಯಿ ಅವರೊಂದಿಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದರು
The Janata Dal (Secular), on Friday, urged the Election Commission to ban the screening and telecast of films and advertisements featuring popular South Indian actor Kichcha Sudeep. Sudeep had recently announced his support to Chief Minister Basavaraj Bommai in poll-bound Karnataka even as he clarified that he is not entering politics or contesting the polls.
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 05:50 pm
HK News Desk
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
26-12-25 03:31 pm
HK News Desk
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm